ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಕಳೆದ ರಾತ್ರಿ 8 ...
ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಈಗಾಗಲೇ ಆರಂಭವಾಗಿದ್ದು, ಬೆಂಗಳೂರು ಗ್ರಾಮಾಂತರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಹೊಸಕೋಟೆಯ ಕೊರಟಿ, ಯರಕನಹಳ್ಳಿ, ಬೈಲನರಸಾಪುರ, ತಾವರೆಕೆರೆ ಸುತ್ತಾಮುತ್ತಲಿನ ಎಸ್ ಎಸ್ ಎಲ್ ...
ಹೊಸಕೋಟೆ: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹೆಚ್.ಕ್ರಾಸ್ ಬಳಿ ನಡೆದಿದೆ. ತ್ಯಾಗರಾಜ್ ಹಲ್ಲೆಗೊಳಗಾದ ಗ್ರಾಮ ಪಂಚಾಯತಿ ಸದಸ್ಯ. ...
ಬೆಂಗಳೂರು: ಡಿಸೆಂಬರ್ 5ರಂದು ನಡೆದ ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿ.ಎನ್.ಬಚ್ಚೇಗೌಡರು ನನಗೆ ಸಹಕಾರ ನೀಡಿಲ್ಲ. ಪರೋಕ್ಷವಾಗಿ ಮಗನಿಗೆ ಬೆಂಬಲ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ಬಚ್ಚೇಗೌಡರ ವಿರುದ್ಧ ಕ್ರಮಕೈಗೊಳ್ಳಿ ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೆ. ಸತ್ಯವಾರ ಗ್ರಾಮದಲ್ಲಿ ಸೊಂಪಾಗಿ ಬೆಳೆದು ನಿಂತಿರುವ ರಾಗಿ ಹೊಲದಲ್ಲಿ ನೆತ್ತರು ಹರಿದಿದೆ. ನಿನ್ನೆ ಗ್ರಾಮದ ನಾರಾಯಣಮ್ಮ ಎಂಬುವರು ಗ್ರಾಮದ ಮಹಿಳೆಯರ ಜೊತೆ ರಾಗಿ ಹೊಲದಲ್ಲಿ ತೆನೆ ...
ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ. ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ...
ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರಕ್ಕೆ ನನ್ನನ್ನು ಕರೆತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಕಾಂಗ್ರೆಸ್ನಿಂದ ಸ್ಪರ್ಧಿಸಿ ಮುನೇಗೌಡ 3 ಬಾರಿ ಸೋತಿದ್ದರು, ಅದಕ್ಕೆ ಗತಿಯಿಲ್ಲದೆ ಈ ಮಿನಿ ಬಿಹಾರಕ್ಕೆ ತಂದು ನನ್ನನ್ನು ನಿಲ್ಲಿಸಿದ್ದರು. ಈ ಭಾಗದಲ್ಲಿ ನನ್ನಿಂದಾಗಿ ...
ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನನ್ನನ್ನ ಹೊಸಕೋಟೆಗೆ ...
ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗರಾಜ್ ಒಂಥರಾ ಗೋಸುಂಬೆ, ಊಸರವಳ್ಳಿ. ಪ್ರಜಾಪ್ರಭುತ್ವದಲ್ಲಿ ಬಟ್ಟೆ ಬದಲಿಸಿದಂತೆ ಪಕ್ಷ ಬದಲಿಸಬಾರದು. ಪಕ್ಷಾಂತರ ಮಾಡಿದವರು ರಾಜಕೀಯದಲ್ಲಿ ಇರಬಾರದು ಎಂದು ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ...
ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದ ಉಪಚುನಾವಣೆಯ ಕಾವು ಜೋರಾಗಿದ್ದು, ತಮ್ಮ ಅಭ್ಯರ್ಥಿಗಳ ಪರ ಪಕ್ಷದ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಪರ ಮೇಡಿ ಮಲ್ಲಸಂದ್ರದಲ್ಲಿ ಪಕ್ಷದ ನಾಯಕರು ಪ್ರಚಾರ ನಡೆಸಿದ್ರು. ...