ಬಡಕುಟುಂಬದವರಾಗಿದ್ದ ತಮ್ಮನ್ನು ಮಠಕ್ಕೆ ವಿದ್ಯೆ ನೀಡಿ ಬೆಳೆಸಿದ್ದನ್ನು ನೆನೆಸಿ ಕಣ್ಣೀರಾದರು. ಕೇವಲ 160 ವಿದ್ಯಾರ್ಥಿಗಳಿಂದ ಆರಂಭಗೊಂಡ ವಸತಿ ನಿಲಯದಲ್ಲಿ ಈಗ 5,000 ವಿದ್ಯಾರ್ಥಿಗಳಿದ್ದಾರೆ. ...
ಆಕೆ ಇವರೆಲ್ಲರ ಸಹಪಾಠಿಯಾಗಿದ್ದರಿಂದ ಸಹಜವಾಗೇ ದುಃಖವಾಗಿರುತ್ತದೆ. ಸರಿ, ಹಸೀನಾ ಆತ್ಮಹತ್ಯೆ ಮೂಲಕವೇ ಸಾವನ್ನಪ್ಪಿದ್ದಾಳೆ ಅಂದುಕೊಳ್ಳೋಣ, ಕಲ್ಲು ತೂರಾಟದಿಂದ ಆಕೆಯ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ಇದು ಯಾವ ಸೀಮೆ ಲಾಜಿಕ್ ಮಾರಾಯ್ರೇ? ...
ವಿದ್ಯಾನಗರದ ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ನ 27 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಊಟ ಸೇವನೆ ಬಳಿಕ ಹೊಟ್ಟೆನೋವು, ವಾಂತಿಯಾಗಿದೆ. ಸದ್ಯ ಅಸ್ವಸ್ಥ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ...
ರಾತ್ರಿ 12 ಗಂಟೆಯಾದರೂ ಊಟವಿಲ್ಲದೆ ವಿದ್ಯಾರ್ಥಿಗಳು ಪರದಾಡಿದ್ದಾರೆ. ಹಸಿವಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ರಾತ್ರೋರಾತ್ರಿ ವಾರ್ಡನ್ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವ್ಯವಸ್ಥೆ ಸರಿ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮನವಿ ಮಾಡಿಕೊಂಡಿದ್ದಾರೆ. ...
ಹಾಸ್ಟೆಲ್ಗಳಲಿದ್ದ ಕೆಲ ವಿದ್ಯಾರ್ಥಿಗಳು ಊರುಗಳತ್ತ ಪ್ರಯಾಣ ಬೆಳೆಸುತ್ತಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ಲಾಡ್ಜ್ಗಳ ಮೊರೆ ಹೋಗಿದ್ದಾರೆ. ...
ಗ್ರಾಮದ ಶ್ರೀನಿವಾಸ್, ಹಾಸ್ಟೆಲ್ ಬಳಿ ಹೂ ಕೀಳಲು ಹೋಗುತ್ತಿದ್ದ ಇದನ್ನು ಹಾಸ್ಟೆಲ್ ಅಡುಗೆ ಭಟ್ಟರಾದ ಕರಿಯಮ್ಮ ಪ್ರಶ್ನೆ ಮಾಡಿದ್ದು, ಹೂ ಕೀಳಬೇಡಿ ಎಂದು ಬೈದಿದ್ದರು. ಹೀಗಾಗಿ ಕೋಪಗೊಂಡ ಶ್ರೀನಿವಾಸ್, ನೀರಿಗೆ ವಿಷ ಹಾಕಿಸಿ ಕರಿಯಮ್ಮಳಿಗೆ ...
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಮೇಲೆ ಪೊಲೀಸ್ ಸಿಬ್ಬಂದಿ ಸಹಿತ ಚನ್ನಗಿರಿ ತಹಶೀಲ್ದಾರ್ ಪಟ್ಟರಾಜಗೌಡ ಅನಿರೀಕ್ಷಿತ ದಾಳಿ ನಡೆಸಿದಾಗ ಅಕ್ರಮ ಬಯಲಾಗಿದೆ. ಕೇವಲ ನಾಲ್ಕು ಜನ ವಿದ್ಯಾರ್ಥಿನಿಯರಿಗೆ ಊಟ-ವಸತಿ ನೀಡಿ 35 ಜನ ವಿದ್ಯಾರ್ಥಿಗಳ ...
ಬಾಲಕಿಯರ ವಸತಿ ನಿಲಯಕ್ಕೆ ಸಿಸಿ ಕ್ಯಾಮರಾ ಅಳವಡಿಸುವ ಭರವಸೆ ನೀಡಿದ ಸಚಿವ ಬಿ.ಶ್ರೀರಾಮುಲು, ಹಾಸ್ಟೆಲ್ಗೆ ಸಿಟಿ ಬಸ್ ಬಿಡುವಂತೆ ಕೆಎಸ್ಆರ್ಟಿಸಿ ಡಿಸಿಗೆ ಸೂಚನೆ ನೀಡಿದ್ದಾರೆ. ...
ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆಯುತ್ತಿದ್ದು, ಮಂಚ, ಹಾಸಿಗೆ, ದಿಂಬಿನ ಜತೆಗೆ ಇತರೆ ವಸ್ತುಗಳ ಖರೀದಿಯಲ್ಲೂ ಭಾರೀ ಅಕ್ರಮ ಎಸಗಲಾಗಿದೆ ಎಂಬ ಮಾತು ಕೂಡಾ ಕೇಳಿಬಂದಿದೆ. ಪಾತ್ರೆ, ಡೆಸ್ಕ್, ...
ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರೋ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ ಮಾಡಿದ್ರು. ...