ವೇಗದಿಂದ ಬೆಳವಣಿಗೆ ಕಾಣುತ್ತಿರುವ ಹುಬ್ಬಳ್ಳಿಯಲ್ಲಿ ಜನಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಬೆಳೆಯುತ್ತಿದೆ. ಈ ಅಂಶಗಳನ್ನ ಗಮನದಲ್ಲಿಟ್ಟುಕೊಂಡು, ರೈಲು ನಿಲ್ದಾಣ ನವೀಕರಣ ಮಾಡುವ ನಿರ್ಧಾರ ಮಾಡಲಾಗಿದ್ದು ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ...
ವಿಶ್ವದಲ್ಲಿಯೇ ಅತೀ ಉದ್ದನೆಯ ಪ್ಲಾಟಫಾರಂ ಹೊಂದಿರುವ ನಿಲ್ದಾಣ ಎಂಬ ಕೀರ್ತಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣ ಪಾತ್ರವಾಗಿದ್ದು, ಇದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. ...
ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ನಿಂದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ವಸೀಂ ಪಠಾಣ್, ತುಫೇಲ್ ಮುಲ್ಲಾರನ್ನು ವಿಚಾರಣೆಗೆ ಒಳಪಡಿಸಲಾಗುತ್ತೆ. ...
ಹಳೇ ಹುಬ್ಬಳ್ಳಿ ಗಲಾಟೆ ಸಂಬಂಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಬಂಧಿತ ಮೌಲ್ವಿ ವಸೀಂ ಪಠಾಣ್ಗೆ ಬಾಂಗ್ಲಾದ ಲಿಂಕ್ ಇದೆ. ಹಳೇ ಹುಬ್ಬಳ್ಳಿಯಲ್ಲಿ ಗಲಾಟೆ ಹಿಂದೆ ಕಾಂಗ್ರೆಸ್ನ ಕೈವಾಡವಿದೆ. ಕಾಂಗ್ರೆಸ್ ಮುಖಂಡ ಅಲ್ತಾಫ್ ...
3 ದಿನದಿಂದ ನಾಪತ್ತೆಯಾಗಿರುವ ವಸೀಂ ಮೊಬಾಲಿಕ್ ಪಠಾಣ್ಗೆ ನೀಡಿರುವ ಡೆಡ್ಲೈನ್ ಇಂದಿಗೆ ಅಂತ್ಯಗೊಂಡಿದೆ. ಹಳೇ ಹುಬ್ಬಳ್ಳಿಯಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದ ಪಠಾಣ್ ಹುಬ್ಬಳ್ಳಿ ಗಲಾಟೆ ಬಳಿಕ ನಾಪತ್ತೆಯಾಗಿದ್ದರು. ...
ಹಳೇ ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ನಿಂದ ಗಲಾಟೆಯಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 100ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 18ರ ಬೆಳಗ್ಗೆ 10.30ಕ್ಕೆ ಪೊಲೀಸರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ...
ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಕಂಡುಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ...
9, 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಟಿವಿ9ಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ವಿವರಿಸಿದ್ದಾರೆ. ಅವಳಿ ನಗರಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣವು ಶೇ 5ಕ್ಕಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ...
ರಾಜಕಾರಣಕ್ಕಾಗಿ ಪಾದಯಾತ್ರೆ, ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸಮಾಡ್ತಾರೆ. ಇಂಥವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ...
ಚುನಾವಣಾ ಆಯೋಗವು ಪ್ರತಿ ಅಭ್ಯರ್ಥಿಗೆ ಚುನಾವಣೆಯಲ್ಲಿ 3 ಲಕ್ಷ ರೂಪಾಯಿವರೆಗೆ ಖರ್ಚು ಮಾಡಲು ಅವಕಾಶ ನೀಡಿತ್ತು. ಇಬ್ಬರು ಅಭ್ಯರ್ಥಿಗಳು 2.5 ಲಕ್ಷ ರೂಪಾಯಿ ಮೇಲ್ಪಟ್ಟು, ನಾಲ್ವರು ಅಭ್ಯರ್ಥಿಗಳು 2 ಲಕ್ಷ ರೂಪಾಯಿ ಮೇಲ್ಪಟ್ಟು, 14 ...