ಸದ್ಯ ಖಾಕಿ ತನಿಖೆಯಲ್ಲಿ ಮಗು ಕಳ್ಳತನದ ಅಸಲಿಯತ್ತು ಬಯಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳದ ನೆಹರೂ ನಗರದ ನಿವಾಸಿ ಸಲ್ಮಾ, ವಾಂತಿಯಿಂದ ಬಳಲುತ್ತಿದ್ದ 40 ದಿನದ ಹೆಣ್ಣು ಮಗುವನ್ನು ಬೇರೆಯವರಿಗೆ ನೀಡಿದ್ದ ಸ್ಫೋಟಕ ಸತ್ಯ ಬಯಲಾಗಿದೆ. ...
ಕಳೆದ ಶನಿವಾರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 11 ಕೆಲಸಗಳ್ಳ ವೈದ್ಯರ ವಿಚಾರಣೆ ನಡೆದಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಡಾ.ಮಹೇಶ್ ನೇತೃತ್ವದಲ್ಲಿ ವೈದ್ಯರ ವಿಚಾರಣೆ ನಡೆದಿತ್ತು. ಇಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ಪ್ರಾಂಶುಪಾಲ ...
ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ನೋಟಿಸ್ಗೆ ಉತ್ತರ ಬಂದಿದೆ. 11 ವೈದ್ಯರ ಪೈಕಿ 9 ವೈದ್ಯರಿಂದ ನೋಟಿಸ್ಗೆ ಉತ್ತರ ಬಂದಿದ್ದು ಡಾ.ದತ್ತಾತ್ರೇಯ ಬಂಟ್, ಡಾ.ಹಿರೇಗೌಡ ಸೇರಿ ಕಿಮ್ಸ್ನ ಇಬ್ಬರು ವೈದ್ಯರು ಉತ್ತರ ನೀಡಿಲ್ಲ. ...
ಹುಬ್ಬಳ್ಳಿಯ ಕಿಮ್ಸ್ನಲ್ಲಿ 11 ವೈದ್ಯರು ಈ ರೀತಿ ಕಳ್ಳಾಟ ಆಡ್ತಿದ್ದಾರೆ ಅನ್ನೋದು ಟಿವಿ9ಗೆ ಗೊತ್ತಾಗುತ್ತಿದ್ದಂತೆ. 1 ವಾರ ಹೀಗೆ ಕಳ್ಳಾಟ ಆಡ್ತಿದ್ದ 11 ವೈದ್ಯರ ಮೇಲೆ ಟಿವಿ9 ಕಣ್ಣಿಟ್ಟಿತ್ತು. ಟಿವಿ9 ಸತತ 1 ವಾರ ...
ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ನೇಮಕ ಮಾಡಿರುವ ಡಾ.ದೇವಿಪ್ರಸಾದ್ ಶೆಟ್ಟಿಯವರ ವರದಿ ಮೇಲೆ ಪೂರ್ವ ಸಿದ್ಧತೆಗಳ ಬಗ್ಗೆ ತೀರ್ಮಾನ ಮಾಡುತ್ತೀವಿ. ಅನ್ಲಾಕ್ ಬಗ್ಗೆಯೂ ಸಿಎಂ ನೇತೃತ್ವದಲ್ಲಿ ಸಚಿವರ ...
ದ್ರವೀಕೃತ ವೈದ್ಯಕೀಯ ಆಮ್ಲಜನಕ (ಲಿಕ್ವಿಡ್ ಮೆಡಿಕಲ್ ಆಕ್ಸಿಜನ್) ಸಾಗಣೆ ತುಂಬಾ ಕಷ್ಟವಾಗಿತ್ತು. ಹೀಗಾಗಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭಿಸಲು ಮುಂದಾದೆವು ಎಂದು ಜಗದೀಶ್ ಶೆಟ್ಟರ್ ಹೇಳಿದರು. ...
KIMS Hubli: ವಿಪಕ್ಷ ನಾಯಕ ಸಿದ್ದರಾಮಯ್ಯ, ‘ರೀ.. ಏನ್ ಮಾಡ್ತಾ ಇದ್ದೀರಿ ನೀವು ಡಾಕ್ಟರ್ಗಳು. ಅವರನ್ನು ಅಡ್ಮಿಟ್ ಮಾಡಿಕೊಳ್ಳಿ, ಸೂಕ್ತ ಚಿಕಿತ್ಸೆ ಒದಗಿಸಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದರು. ...
Hubli KIMS Doctor’s ಚಿಕಿತ್ಸೆಯಿಂದ ಮಗುವಿಗೆ ಮರುಜೀವ Special Surrgery ಮಾಡಿದ ವೈದ್ಯರು. ತೋಳ ದಾಳಿಯಿಂದ ಬದುಕೋದೇ ಇಲ್ಲ ಎಂದಿದ್ದ ಮಗುವಿಗೆ ಮರುಜೀವ ಕೊಟ್ಟ ಕಿಮ್ಸ್ ವೈದ್ಯರ ತಂಡಕ್ಕೆ ಎಲ್ಲರೂ ಸಲಾಂ ಅಂತಿದ್ದಾರೆ ಅದು ...
ಹುಬ್ಬಳ್ಳಿ: ಈ ಮೊದಲು ರಾಜ್ಯದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ನಡೆಸಲಾಗಿತ್ತು. ಆದರೆ ಅದು ವಿಫಲವಾಗಿತ್ತು. ಸದ್ಯ ಕೊರೊನಾ ಸೋಂಕಿನಿಂದ ಬಳಲುತ್ತಿರುವವರಿಗೆ ಕಿಮ್ಸ್ ಸಿಹಿ ಸುದ್ದಿ ನೀಡಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮಾಡಲಾದ ಪ್ಲಾಸ್ಮಾ ...
ಹುಬ್ಬಳ್ಳಿ: ಮಹಾಮಾರಿ ಕೊರೊನಾ ಇಡೀ ಚೀನಾ ದೇಶವನ್ನೇ ಹುರಿದು ಮುಕ್ಕುತ್ತಿದೆ. 300ಕ್ಕೂ ಹೆಚ್ಚು ಅಮಾಯಕರನ್ನು ಬಲಿಪಡೆದು ಸಾವಿನ ಕೇಕೆ ಹಾಕುತ್ತಿದೆ. ಸಾಲ್ದು ಅಂತಾ ಇಡೀ ಜಗತ್ತನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದ್ದು, ಭಾರತಕ್ಕೂ ಎಂಟ್ರಿ ಕೊಟ್ಟಿದೆ. ...