ಹುಬ್ಬಳ್ಳಿ ಪೊಲೀಸರಿಗೆ ಆರೋಪಿಗಳಿಂದಲೇ ಕರೆ ಬಂದ ಬಳಿಕ ಕೂಡಲೇ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಳಿಕ ಹುಬ್ಬಳ್ಳಿ ಪೊಲೀಸರ ಮಾಹಿತಿಯ ಮೇರೆಗೆ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಬೆಳಗಾವಿ ಜಿಲ್ಲೆಯ ...
ಪ್ರಕರಣದ ಬಗ್ಗೆ ಧಾ-ಹು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆರೋಪಿಗಳಾದ ಮಹಾಂತೇಶ, ಮಂಜುನಾಥ್ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಆರೋಪಿಗಳಿಬ್ಬರೂ ಚಂದ್ರಶೇಖರ ಗುರೂಜಿಗೆ ಆಪ್ತರಾಗಿದ್ದರು. ...
ಗಲಭೆ ಬಳಿಕ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಮೌಲ್ವಿ ವಸೀಂ, ನಿನ್ನೆ ರಾತ್ರಿಯೇ ಮುಂಬೈನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಇನ್ಸ್ಪೆಕ್ಟರ್ ಅಶೋಕ್ ನೇತೃತ್ವದ 8 ಜನರ ತಂಡ ಹುಬ್ಬಳ್ಳಿಗೆ ಕರೆತರಲಾಗಿದೆ. ...
ಸರ್ಕಾರ ಶಾಂತಿ ಸುವ್ಯವಸ್ಥೆಗೆ ಆದ್ಯತೆ ಕೊಡಲಿ ಎಂದು ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ನಿಂದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಹೊಸಪೇಟೆಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ...
ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಐಶಾರಾಮಿ ಕಾರ್ಗಳನ್ನು ಮಂಗ ಮಾಯ ಮಾಡುತ್ತಿದ್ದ 7 ಜನರ ಗ್ಯಾಂಗ್ ಸೆರೆ ಹಿಡಿದು ಕಾರ್ಗಳನ್ನ ವಶಕ್ಕೆ ಪಡೆದಿದ್ದಾರೆ. 12 ವಿವಿಧ ಕಂಪನಿಗಳ ಕಾರು, ಒಂದು ಬೈಕ್ ಹಾಗೂ 2ಲಕ್ಷ ...
ನಿನ್ನೆ(ಜ.18) ಸಂಜೆ ಮಂಕಿ ಕ್ಯಾಪ್ ಧರಿಸಿ ಬ್ಯಾಂಕ್ನ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಗೆ ಚಾಕು ತೋರಿಸಿ ಬರೋಬ್ಬರಿ 6.39 ಲಕ್ಷ ಹಣ ದೋಚಿ ಆರೋಪಿ ಪ್ರವೀಣ್ಕುಮಾರ ಪರಾರಿ ವೇಳೆ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ...
ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ - ಕುಸಿದು ಬಿದ್ದ ಯುವಕನಿಗೆ ಪೊಲೀಸರಿಂದ ಸಹಾಯ - ಫಿಟ್ಸ್ ಪೀಡಿತ (ಮೂರ್ಛೆ ರೋಗ) ಯುವಕನ ನೆರವಿಗೆ ಬಂದ ಯುವಕ - ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ...
Crime News Today: ಕೊಲೆ ಆರೋಪದಲ್ಲಿ ಜೈಲು ಸೇರಿದ್ದ 28 ವರ್ಷದ ವಿಜಯಾನಂದ ನರೇಗಲ್ ಭಾನುವಾರ ಜೈಲಿನ ಆವರಣವನ್ನು ಸ್ವಚ್ಛಗೊಳಿಸುವಾಗ ಕಸವನ್ನು ಎಸೆಯುವ ನೆಪದಲ್ಲಿ ಹೊರಗೆ ಹೋದವನು ಅಲ್ಲಿಂದ ಪರಾರಿಯಾಗಿದ್ದ. ...
ಹುಬ್ಬಳ್ಳಿ: ಕೊರೊನಾ ನಮಗೆ ಅರಿವೇ ಇಲ್ಲದೆ ನಮ್ಮ ಒಳಗೆ ಸೇರಿಕೊಂಡಿರುತ್ತೆ. ಸುಳಿವೂ ಕೊಡದೆ ನಮ್ಮ ಉಸಿರು ನಿಲ್ಲಿಸುತ್ತೆ. ಮಹಾಮಾರಿ ಕೊರೊನಾ ಜನರನ್ನು ಕಪಿಮುಷ್ಠಿಯಲ್ಲಿ ಬಂಧಿಸಿದೆ. ಹೀಗಾಗಿ ಜನ ತುಂಬ ಮುನ್ನೆಚ್ಚರಿಕೆಯಿಂದಿರಬೇಕು. ಆದರೆ ಇಲ್ಲಿ ಕಳ್ಳನನ್ನು ...