ಪ್ರಾಯದ ಚಿರತೆಯೊಂದು ಒಂದು ಜಿಂಕೆಯನ್ನು ಬೇಟೆಯಾಡಿ ಅದನ್ನು ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡು ತಿನ್ನಲು ಬಾಯಲ್ಲಿ ಕಚ್ಚಿಕೊಂಡು ಹೋಗುತ್ತಿದೆ. ಸಾಮಾನ್ಯವಾಗಿ ಇಂಥ ದೃಶ್ಯಗಳು ಸೆರೆ ಸಿಗೋದು ಅಪರೂಪ ಮಾರಾಯ್ರೇ ...
ಹುಣಸೂರಿನ ಸ್ವರೂಪ್ ಶಿವಯ್ಯ ಹೆಸರಿನ ಅಭಿಮಾನಿ ಪುನೀತ್ ಪತ್ನಿ ಅಶ್ವಿನಿಯವರಿಗೆ ಉಡುಗೊರೆಯಾಗಿ ನೀಡಲು ಇದನ್ನು ಮಾಡಿಸಿದ್ದಾರೆ. ಹುಣಸೂರಿನ ಮುತ್ತು ಮಾರಮ್ಮ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ...
Hunsur Road Accident: ಹುಣಸೂರಿನಿಂದ ಮದುವೆ ಮುಗಿಸಿ ಹೋಗುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. 6 ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರಿಗೆ ಗಂಭೀರ ಗಾಯಗಳಾಗಿವೆ. ...
ಸಾಲ ಮಾಡಿ ಬೆಳೆದ ಬೆಳೆ ಕೈಗೆ ಬರದ ಹಿನ್ನೆಲೆಯಲ್ಲಿ ನೊಂದು ಹುಣಸೂರಿನಲ್ಲಿ ರೈತರೋವರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ದಸರಾ ಪಾರ್ಟಿ ವೇಳೆ ಜಗಳದಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ. ...
ಹುಣಸೂರು ತಾಲೂಕಿನ ಮನುಗನಹಳ್ಳಿ ಗ್ರಾಮದ ಕಾವೇರಿ ಗಾರ್ಡನ್ ಸಿಟಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗ್ತಿದ್ದ ನೀರಿನ ಟ್ಯಾಂಕ್ ಕುಸಿದು ಈ ಅವಘಡ ಸಂಭವಿಸಿದೆ. ಟ್ಯಾಂಕ್ ಸಮೀಪ ಆಟವಾಡುತ್ತಿದ್ದ ಸುದೀಪ್ ಮತ್ತು ಪ್ರದೀಪ್ ಸಹೋದರರ ಪೈಕಿ ...
anganwadi worker: ನಿನ್ನೆ ಮಂಗಳವಾರ ಗ್ರಾಮ ದೇವತೆಯ ಹಬ್ಬ ಇತ್ತು. ದೇವಾಲಯದ ಮುಂಭಾಗ ಮೇಕೆ ಬಲಿ ನೀಡುವ ಮೂಲಕ ಹಬ್ಬ ಆಚರಣೆ ನಡೆದಿತ್ತು. ಆಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಿ ಅವರು ಕೊರೊನಾ ...
ಕಾರ್ಯಾಚರಣೆ ನಡೆಸಿ ಬಾವಿಯಿಂದ ಚಿಪ್ಪು ಹಂದಿಯನ್ನ ರಕ್ಷಿಸಿದ ಸಾರ್ವಜನಿಕರು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕಾಡನಹಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿಪ್ಪು ಹಂದಿ ರಕ್ಷಣೆ. ತಡರಾತ್ರಿ ಗ್ರಾಮದ ಬಾವಿಗೆ ಬಿದ್ದಿದ್ದ ಚಿಪ್ಪು ಹಂದಿ ರಕ್ಷಿಸಿದ ...
ಹುಣಸೂರಿನಲ್ಲಿ ನನ್ನ ಸೋಲಿಗೆ ಯೋಗೇಶ್ವರ್ ನೇರ ಕಾರಣ. ನನಗೆ ಟಿಕೆಟ್ ನೀಡುವುದಕ್ಕೂ ಮುನ್ನವೇ ಸೀರೆ ಹಂಚಿದ್ದ ಎಂದು ಯೋಗೇಶ್ವರ್ ವಿರುದ್ಧ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...
ಮೈಸೂರು: ಗ್ರಾಮಕ್ಕೆ ನುಗ್ಗಿದ್ದ ಚಿರತೆ ಮರಿಯನ್ನು ಗ್ರಾಮಸ್ಥರೇ ಕಟ್ಟಿ ಹಾಕಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವ ಅಪರೂಪದ ಘಟನೆ ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮವಾದ ರಾಮಪಟ್ಟಣಕ್ಕೆ ಆಹಾರ ಅರಸಿ ಚಿರತೆ ಮರಿ ನುಗ್ಗಿತ್ತು. ...