ಅನುಮತಿ ಇಲ್ಲದೆ ಕೋರ್ಟ್ ಮತ್ತು ಮಾಧ್ಯಮಗಳ ಮೊರೆ ಹೋಗುವಂತಿಲ್ಲ. ನಿಯಮವನ್ನು ಮೀರಿ ಸರ್ಕಾರಕ್ಕೆ ವರ್ಚಸ್ಸಿಗೆ ಧಕ್ಕೆ ತಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ವಿಧಿಸಿದೆ. ...
ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್' ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.rohini sindhuri campaign ...
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಣ ಜಟಾಪಟಿ ಶುಕ್ರವಾರ ಮತ್ತೊಂದು ಮಗ್ಗುಲಿಗೆ ಹೊರಳಿಕೊಂಡಿದೆ. ಹಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ...
ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾ ನಾಗ್ ರಾಜಿನಾಮೆ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ಮೈಸೂರು ನಗರದ ಜನಪ್ರತಿನಿಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಪತ್ರಿಕಾ ಹೇಳಿಕೆಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ಮುಖ್ಯಮಂತ್ರಿ, ಪ್ರಧಾನ ಮಂತ್ರಿಗೂ ಪತ್ರ ...
‘ನನ್ನ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಡಿರುವ ಕಿರುಕುಳದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಅವರು ಕೊವಿಡ್ ಸಂಬಂಧ ನಡೆಯುತ್ತಿದ್ದ ಸಭೆಗಳಿಗೆ ಗೈರಾಗುತ್ತಿದ್ದರು’ ಎಂದು ರೋಹಿಣಿ ಸಿಂಧೂರಿ ಹೇಳಿದರು. ...
ನೋಟೀಸು ತಲುಪಿದ 24 ಗಂಟೆಯೊಳಗೆ ನಿಮ್ಮ ಲಿಖಿತ ಸಮಜಾಯಿಷಿ ಸಲ್ಲಿಸಿ. ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಹಶೀಲ್ದಾರ್ ಮಂಜುಳಾ ...
ಹಿಂದಿನ ಡಿಸಿ ಅಭಿರಾಂ ಜಿ ಶಂಕರ್ ಒಬ್ಬರು ಡಿ ಗ್ರೂಪ್ ನೌಕರ ಹೇಳಿದ್ದನ್ನು ಆಲಿಸುತ್ತಿದ್ದರು. ಜಿಲ್ಲೆಗೆ ಅಭಿರಾಮ್ ಜಿ ಶಂಕರ್, ಹರ್ಷಗುಪ್ತ ಶಿಖಾರಂತಹ ಅಧಿಕಾರಿ ಬೇಕು ಎಂದು ಶಾಸಕ ಸಾ.ರಾ ಮಹೇಶ್ ತಿಳಿಸಿದ್ದಾರೆ. ...
ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಜಿಲ್ಲೆಯ ಶಕ್ತಿ ದೇವತೆ ಚಾಮುಂಡಿ ದರ್ಶನಕ್ಕೆ ತೆರಳಿದ ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ, ದೇವಿಯ ಆಶೀರ್ವಾದ ಪಡೆದರು. ಖಡಕ್ ...