ಮುಖ್ಯಕಾರ್ಯದರ್ಶಿ ನಿವೃತ್ತಿ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸ್ಥಾನವೂ ಶೀಘ್ರ ತೆರವಾಗುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ. ...
BMTC ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ಶಿಖಾ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ... ...