Asad Rauf: ರೂಪದರ್ಶಿಯೊಬ್ಬರು ರೌಫ್ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನೂ ಮಾಡಿದ್ದರು. ಮುಂಬೈನ ಈ ರೂಪದರ್ಶಿ ರೌಫ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಈಗ ನನಗೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ...
ICC Women Ranking: ಭಾರತದ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಏಕದಿನ ರ್ಯಾಂಕಿಂಗ್ನಲ್ಲಿ ಬ್ಯಾಟರ್ಗಳ ಪಟ್ಟಿಯಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ...
IND vs IRE: 6 ವರ್ಷಗಳ ಕಾಲ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 212 ಪಂದ್ಯಗಳಲ್ಲಿ 5480 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ 23 ಅರ್ಧ ಶತಕ ಮತ್ತು 11 ಶತಕಗಳು ದಾಖಲಾಗಿವೆ. ...
ವಾಸ್ತವವಾಗಿ, ಮುಂದಿನ ವರ್ಷ ಆಫ್ರೋ ಏಷ್ಯಾ ಕಪ್ ಅನ್ನು ಮರುಪ್ರಾರಂಭಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಹೀಗಾಗಿ ಉಭಯ ದೇಶಗಳ ಆಟಗಾರರನ್ನು ಒಂದೇ ತಂಡದಲ್ಲಿ ನೋಡುವುದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ...
ENG vs NZ: ಇಂಗ್ಲೆಂಡ್ಗೆ ಪಂದ್ಯ ಶುಲ್ಕದ ಶೇಕಡಾ 40ರಷ್ಟು ದಂಡ ವಿಧಿಸಲಾಗಿದ್ದು, ನಿಧಾನಗತಿಯ ಓವರ್ರೇಟ್ನಿಂದಾಗಿ ಇಂಗ್ಲೆಂಡ್ಗೆ ಈ ಶಿಕ್ಷೆ ವಿಧಿಸಲಾಗಿದೆ. ...
Mithali Raj: 1999ರಲ್ಲಿ ಪದಾರ್ಪಣೆ ಮಾಡಿದ್ದ ಮಿಥಾಲಿ 23 ವರ್ಷಗಳ ಕಾಲ ಭಾರತವನ್ನು ಪ್ರತಿನಿಧಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಕ್ರಿಕೆಟಿರ್ ಎಂದು ಗುರುತಿಸಿಕೊಂಡಿದ್ದಾರೆ. ...
ICC Awards: ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮೇ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿತರನ್ನು ಪ್ರಕಟಿಸಿದೆ. ಐಸಿಸಿ ಪುರುಷರ ವಿಭಾಗದಲ್ಲಿ ಮೂವರು ಕ್ರಿಕೆಟಿಗರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ...
ಮುಂದಿನ ವರ್ಷ 2023 ರಲ್ಲಿ ಈ ಪಂದ್ಯ ನಡೆಯಲಿದೆ ಎಂದು ವರದಿಯಾಗಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಇದಕ್ಕಾಗಿ ಈಗಾಗಲೇ ಕೆಲಸವನ್ನು ಪ್ರಾರಂಭಿಸಿದೆಯಂತೆ. ...
ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಮುಂಬೈ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ಕ್ರಿಕೆಟ್ಗೆ ಸಾಮ್ಯತೆ ಮಾಡುತ್ತಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಟ್ವೀಟ್ ಮಾಡಿ ಐಸಿಸಿಯ ಕಾಲೆಳೆದಿದ್ದಾರೆ. ...
Sourav Ganguly: ಮನೆಯನ್ನು ಖರೀದಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಗರದ ಮಧ್ಯದಲ್ಲಿ ವಾಸಿಸುವುದು ಆರಾಮದಾಯಕ ಎಂದು ನಾನು ಭಾವಿಸುತ್ತೇನೆ ಆದರೆ 48 ವರ್ಷಗಳಿಂದ ವಾಸಿಸುತ್ತಿರುವ ಮನೆಯನ್ನು ಬಿಡುವುದು ಅತ್ಯಂತ ಕಷ್ಟಕರವಾದ ವಿಷಯ ಎಂದಿದ್ದಾರೆ. ...