Lata Mangeshkar Health Update: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಈ ಕುರಿತು ಅವರ ವಕ್ತಾರರು ಮಾಹಿತಿ ನೀಡಿದ್ಧಾರೆ. ...
Shivamogga News: ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ...
ಅತಿಯಾದ ವೇಗದಲ್ಲಿ ಬೈಕ್ ಓಡಿಸಿದ್ದರಿಂದಲೇ ಅನಾಹುತ ಸಂಭವಿಸಿರುವುದು ಮೇಲ್ನೋಟಕ್ಕೆ ಕಾಣಿಸಿದ್ದು, ಸ್ಪೋರ್ಟ್ಸ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿ ಧರಂ ತೇಜ್ ಅವರ ಬಲಗಣ್ಣು, ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ...
ಬಾಲಿವುಡ್ನ ಖ್ಯಾತ ನಟ ದಿಲೀಪ್ ಕುಮಾರ್ ಅವರ ಪತ್ನಿ ಸೈರಾ ಬಾನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿದ್ದರು. ಇದೀಗ ಅವರು ಚೇತರಿಕೆ ಕಂಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ...
Kathi Mahesh: ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್ ಅವರಿಗೆ ಹೆಚ್ಚು ಗಾಯಗಳು ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ...
Vijay Kiragandur: ವಿಜಯ್ ಕಿರಗಂದೂರು ಅವರ ಹೊಂಬಾಳೆ ಸಂಸ್ಥೆ ನೀಡಿದ ಆರ್ಥಿಕ ನೆರವಿನಿಂದ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ತೀವ್ರ ನಿಗಾ ಘಟಕ (ಐಸಿಯು) ಆರಂಭಿಸಲಾಗಿದೆ. ಡಿಸಿಎಂ ಅಶ್ವತ್ಥ್ ನಾರಾಯಣ ಉದ್ಘಾಟನೆ ಮಾಡಿದ್ದಾರೆ. ...
ರೋಗಿಗಳ ಬಿಪಿ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಇತ್ಯಾದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದ್ದು, ಐ.ವಿ ವ್ಯವಸ್ಥೆಯನ್ನೊಳಗೊಂಡ ಬಸ್ನಲ್ಲಿ ವೆಂಟಿಲೇಟರ್ ಸೌಲಭ್ಯ ಅಳವಡಿಸಲಾಗಿದೆ. ...
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಪಕ್ಕದಲ್ಲೇ ಕಸದ ರಾಶಿ ಕಂಡುಬಂದಿದ್ದು, ಪಿಪಿಇ ಕಿಟ್ ಸೇರಿ ಎಲ್ಲಾ ರೀತಿಯ ಕಸವನ್ನು ವಾರ್ಡ್ ಪಕ್ಕದಲ್ಲೇ ರಾಶಿ ಹಾಕಲಾಗಿದೆ. ಕೊವಿಡ್ ವಾರ್ಡ್ ಪಕ್ಕದಲೇ ಈ ರೀತಿಯ ಅವ್ಯವಸ್ಥೆ ಕಂಡುಬಂದಿದೆ. ...
ಬೆಡ್ ಕೊಡಿಸಲು ಶ್ರುತಿ ಹರಿಹರನ್ ಅವರು ಕಷ್ಟಪಟ್ಟಿದ್ದಾರೆ. ಸತತ 13 ಗಂಟೆಗಳ ಕಾಲ ಅವರು ಹರಸಾಹಸ ಪಟ್ಟಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ...
ಮನೆಯ ಅನುಕೂಲತೆಯಲ್ಲಿಯೇ ICU ಘಟಕ ಸ್ಥಾಪಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಅನೇಕರು ನೆರವು ನೀಡುತ್ತಾರೆ. ICU ಉಪಕರಣ, ಬೆಡ್, ನೋಡಿಕೊಳ್ಳಲು ನರ್ಸ್ ಮತ್ತಿತರ ಸಿಬ್ಬಂದಿ ತುರ್ತು ಅಗತ್ಯವಿರುವ ಕೊರೊನಾ ಪೇಷಂಟ್ಗಳಿಗಾಗಿ ಲಭ್ಯವಿದ್ದಾರೆ. ...