ಇಫ್ತಾರ್ ಕೂಟದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಸಾ.ರಾ.ಮಹೇಶ್, ಆರ್.ಅಶ್ವಿನ್ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ...
ಇಫ್ತಿಯಾರ್ ಕೂಟವನ್ನ ವಿಧಾನಸೌಧದಲ್ಲಿ ಮಾಡಬಾರದು. ಕಾಂಗ್ರೆಸ್ನವರು ಹುಟ್ಟು ಹಾಕಿರುವ ಈ ಕೆಟ್ಟ ಸಂಸ್ಕೃತಿಯನ್ನು ಕಿತ್ತು ಹಾಕಬೇಕು. ವಿಧಾನಸೌಧದಲ್ಲಿ ಹಾಲಾಲ್ ಆಹಾರ ಸೇವನೆ ಮಾಡಲು ಅವಕಾಶ ನೀಡಬಾರದು ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದಾರೆ. ...
ನಿಮ್ಮ ಹೇಳಿಕೆ ಮುಸ್ಲಿಮರಿಗೆ ಪ್ರೋತ್ಸಾಹ ಕೊಟ್ಟಂತೆ. ಏನ್ ಸಂದೇಶ ಕೊಡಲು ಹೊರಟ್ಟಿದ್ದಾರೆ. ಇಫ್ತಾರ್ ಕೂಟದಲ್ಲಿ ಭಾಗಿಯಾಗಿದವರು ಹಿಂದೂ ದ್ರೋಹಿಗಳು, ನಿಮಗೆ ನಾಚಿಕೆ ಮಾನ ಮಾರ್ಯದೆ ಏನು ಇಲ್ವಾ? ನಿಮಗೆ ದಿಕ್ಕಾರ ಹಾಕುತ್ತಿದ್ದೇನೆ. -ಪ್ರಮೋದ್ ಮುತಾಲಿಕ್ ...