ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಬೇಟೆಯನ್ನು ಮುಂದುವರೆಸಿವೆ. ಇಂದು ಬುದ್ಗಾಮ್ನ ಝೋಲ್ವಾ ಕ್ರಾಲ್ಪೋರಾ ಚದೂರ ಪ್ರದೇಶದಲ್ಲಿ ಮೂರು ಜನ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ...
35 ವರ್ಷದವರಾಗಿದ್ದ ಹುತಾತ್ಮ ಯೋಧ ಕಾಶೀರಾಯ ಅವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಸೇನಾಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಕಾಶೀರಾಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ (ಎಮ್ಈಜಿ) ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು ...