ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ನಡೆದಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ...
ಹಣ ವರ್ಗಾವಣೆ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಮೇಲೆ ದಾಖಲಿಸಿದ ಎಫ್ಐಆರ್ ಹಿಂಪಡೆಯುವಂತೆ ಆಗ್ರಹಿಸಲಾಗುತ್ತಿದೆ. ...
ಕರ್ನಾಟಕ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕಿ ನೇಮಕಾತಿ ವಿವಾದ ವಿಚಾರ ಸಂಬಂಧ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ನೇಮಕಾತಿ ರದ್ಧತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ...
545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಲುಕಿ ಅರೆಸ್ಟ್ ಆಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ ಐವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿ ಮೂರನೇ ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ. ...
ಮತ್ತೊಂದೆಡೆ ಮಂಜುನಾಥ್ ಮೇಳಕುಂದಿ, ಕಾಶೀನಾಥ್ ಜೊತೆ ಸೇರಿ ದಿವ್ಯಾ & ಗ್ಯಾಂಗ್ನಿಂದ ತನ್ನ ಮನೆಯಲ್ಲಿ ಡೀಲ್ ಮಾಡಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಡೀಲ್ ರಹಸ್ಯಗಳನ್ನು ಆರೋಪಿಗಳು ಬಿಚ್ಚಿಟ್ಟಿದ್ದಾರೆ. ...
ಭ್ರಷ್ಟಾಚಾರ ಮತ್ತು ಆಕ್ರಮ ಖಾತೆ ವಿಚಾರವಾಗಿ ರಾಮನಗರ ಜಿಲ್ಲೆಯ ಕನಕಪುರ ನಗರಸಭೆ ಮತ್ತು ಮಾಗಡಿ ಪುರಸಭೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಎಸಿಬಿ ಡಿವೈಎಸ್ ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ...
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರುದ್ರಗೌಡ ಪಾಟೀಲ್ ಸೋದರ, ಅಫಜಲ್ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್ ಪಾಟೀಲ್ನನ್ನು ಸಿಐಡಿ ಈಗಾಗಲೇ ಬಂಧಿಸಿದೆ. ...