ಗೋಗಿ ಗ್ರಾಮದಿಂದ ಗುಜರಾತ್ಗೆ ಲಾರಿಯಲ್ಲಿ ಅಕ್ಕಿ ಲೋಡ್ ಮಾಡಿಕೊಂಡು ಹೋಗಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಶಹಾಪುರ ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಗೋಗಿ ಠಾಣೆಯ ಪೊಲೀಸರು ದಾಳಿ ಮಾಡಿ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ. ...
ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಸಾಮಾಜಿಕ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ. ತುಮಕೂರು ಕುಣಿಗಲ್ನ ದೊಡ್ಡಪೇಟೆಯ ಡಿಪೋದಿಂದ ಮದ್ದೂರು ಕಡೆ ಅಕ್ಕಿ ಅಕ್ರಮವಾಗಿ ಸರಬರಾಜು ಆಗುತ್ತಿತ್ತು. ...
ಮೈಸೂರು: ಲಾಕ್ಡೌನ್ ಮಧ್ಯೆ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಪಡಿತರ ವಶಕ್ಕೆ ಪಡೆದಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ...