Home » illicit relation
ಉತ್ತರ ಕರ್ನಾಟಕದ ಶಾಸಕರನ್ನು ಸಿಲುಕಿಸಲು ಬೆಂಗಳೂರಿನಲ್ಲಿ ಇಂತಹ ದೊಡ್ಡ ಜಾಲವಿದೆ. ಶೇ. 60ರಷ್ಟು ಶಾಸಕರು ಇಂತಹ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಉತ್ತರ ಕರ್ನಾಟಕದ ಶಾಸಕರು ಮುಗ್ಧರು, ಪಾಪದವರು ಬೆಂಗಳೂರಿನವರಂತೆ ಸ್ಮಾರ್ಟ್ ಅಲ್ಲ. ...
ರಂಗನಾಥ ಮತ್ತು ರಂಗಮ್ಮ ಬೇರೆ ಬೇರೆ ಮದುವೆಯಾಗಿದ್ದರು ಪರಸ್ಪರ ಪ್ರೀತಿಸುತ್ತಿದ್ದರು. ರಂಗಮ್ಮಳನ್ನು ರಂಗನಾಥ ತನ್ನ ಮನೆಗೆ ಕರೆತಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ...
ಗಲಾಟೆಯಲ್ಲಿ ಕೆಲಸದಾಳು ರಾಮನ ಜೊತೆ ಸೇರಿಕೊಂಡು ಶೋಭಾ ತನ್ನ ಪತಿ ಶಿವಲಿಂಗಯ್ಯ(46) ಯನ್ನೆ ಕೊಲೆ ಮಾಡಿದ್ದಳು. ಬಳಿಕ ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಮೃತ ದೇಹವನ್ನ ಕಸದ ರಾಶಿಯಲ್ಲಿ ಎಸೆದು ಮುಚ್ಚಿದ್ರು. ...
ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ತೋಟದ ಮನೆಯಲ್ಲಿ ಈರಮ್ಮ ಹಾಗೂ ಆಕೆಯ ಮೈದುನ ರುದ್ರಪ್ಪ ಜೊತೆಗಿದ್ದನ್ನು ಕಂಡು ರೋಷಗೊಂಡ ಪತಿ ಲಕ್ಷ್ಮಣ ಕೊಡಲಿಯಿಂದ ಕೊಚ್ಚಿ ಇಬ್ಬರ ಕೊಲೆ ಮಾಡಿದ್ದಾನೆ. ...
ಕಾಮಾಕ್ಷಿಪಾಳ್ಯ ಮಹಿಳೆ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗೋವಾದಲ್ಲಿ ಆರೋಪಿ ಪ್ರವೀಣ್(23) ವಶಕ್ಕೆ ಪಡೆಯಲಾಗಿದೆ. ...
ನಿವೃತ್ತ DySP ಹನುಮಂತಪ್ಪ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಈಗ ಅವರ ಸಾವಿಗೆ ಕಾರಣವಾಗಿದ್ದು ಅಕ್ರಮ ಸಂಬಂಧ ಎಂಬ ಹೊಸ ...
ಗಣಪತಿ ಕುಚನೂರು ತನ್ನ ಹೆಂಡತಿ ಉಮಾಶ್ರೀಗೆ ಅನೈತಿಕ ಸಂಬಂಧ ಇದೆ ಎಂಬ ಶಂಕೆಯನ್ನು ಹೊಂದಿದ್ದ. ಈ ಕಾರಣ ಮದ್ಯದ ಅಮಲಿನಲ್ಲಿದ್ದಾತ ನಿನ್ನೆ ರಾತ್ರಿ ವೇಳೆ ಮಲಗಿದ್ದ ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾಗಿದ್ದಾನೆ. ...
ಸ್ನೇಹಿತನಾದ ಚಲುವರಾಜ್ ನೆರವಿನಿಂದ ಡಿ.7ರಂದು ಪತಿ ಶಿವರಾಜ್ಗೆ ಕಂಠಪೂರ್ತಿ ಕುಡಿಸಿ ಕೈಕಾಲು ಕಟ್ಟಿ ಹಾಕಿ ಹತ್ಯೆ ನಡೆಸಿದ್ದು, ಡಿ.16ರಂದು ಅಡಹಳ್ಳಿಯ ಬಳಿ ಕಬಿನಿ ಬಲದಂಡೆ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ...
ಮೈದುನನ ಜೊತೆ ಅನೈತಿಕ ಸಂಬಂಧ ಹೊಂದಿದ್ದು ಪತಿಯನ್ನೇ ಕೊಲೆ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ ...