Covid and Vitamin C: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ನಿರ್ಮಿಸುವಲ್ಲಿ ವಿಟಮಿನ್ ಸಿ ಪಾತ್ರವಿದೆ. ಇದು ಕೋವಿಡ್ ಅವಧಿಯಲ್ಲಿ ಹೆಚ್ಚು ಹೆಚ್ಚು ಜನಪ್ರಿಯವಾಗಿದೆ. ಆದರೆ ಪರಿಧಮನಿಯ ಕಾಯಿಲೆಯು ಪರಿಧಮನಿಯ ಹೃದಯ ಕಾಯಿಲೆಗೆ ಮಾತ್ರ ...
ಒಂದು ಬಾರಿ ಸೋಂಕು ತಗುಲಿ ಗುಣಮುಖರಾದ ಮೇಲೆ ಅಂತಹವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಇರುತ್ತದೆ ಎನ್ನುವ ಕಲ್ಪನೆಯಲ್ಲಿ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಹೇಳಲಾಗಿದೆ. ...
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ರೋಗಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಆಹಾರ ಸಹಾಯಕವಾಗಿರುತ್ತದೆ. ಹೀಗಾಗಿ ಈ ಆಹಾರಗಳು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆರವಾಗುತ್ತದೆ. ...
ಕೊರೋನಾ, ಓಮಿಕ್ರಾನ್ ಗೆ ಮಾತ್ರವಲ್ಲ ಆಗಾಗ ಕೈ ತೊಳೆದುಕೊಳ್ಳುವ ಮೂಲಕ ನಿಮ್ಮ ಕೈಗಳನ್ನು ಸ್ಚಚ್ಛವಾಗಿಟ್ಟುಕೊಳ್ಳಿ. ಊಟ ಮಾಡುವ ಮೊದಲು, ಹೊರಗಡೆಯಿಂದ ಮನೆಯ ಒಳಗೆ ಬಂದಾಗ ಕೈತೊಳೆಯಿರಿ. ಇದು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ನೆರವಾಗುತ್ತದೆ. ...
ಭಾರತದಲ್ಲಿ ಅಬ್ಬರಿಸೋದಕ್ಕೆ ಶುರುಮಾಡಿರೋ ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಶಾಕಿಂಗ್ ಸಂಗತಿಯನ್ನ ಹೇಳ್ತಿದೆ. ಇದರ ನಡುವೆ ಸಮಾಧಾನಕರ ಸಂಗತಿಯೊಂದು ಭಾರತೀಯರ ಪಾಲಿಗೆ ಸಿಕ್ಕಿದೆ. ...
ತುಳಸಿಯಲ್ಲಿ ಯಥೇಚ್ಛವಾದ ರೋಗ ನಿರೋಧಕ ಶಕ್ತಿ ಅಡಗಿದೆ. ತುಳಸಿ ಆ್ಯಂಟಿ ಬಯೋಟಿಕ್, ಆ್ಯಂಟಿ ಫಂಗಲ್, ಆ್ಯಂಟಿ ವೈರಲ್ ಗುಣಗಳನ್ನು ಹೊಂದಿದೆ ಹೀಗಾಗಿ ಸೋಂಕುಗಳ ವಿರುದ್ಧ ಹೋರಾಡಲು ತುಳಸಿ ಸಹಾಯಮಾಡುತ್ತದೆ. ...
ಸಣ್ಣ ಹವಾಮಾನ ಬದಲಾವಣೆಗೂ ಅನಾರೋಗ್ಯಕ್ಕೆ ಒಳಗಾಗುವುದು ಹೀಗೆ ಹಲವು ರೀತಿಯ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಲ್ಬಣಗೊಳುತ್ತಿವೆ. ಇದಕ್ಕೆ ಮುಖ್ಯ ಕಾರಣ ರೋಗ ನಿರೋಧಕ ಶಕ್ತಿಯ ಕೊರತೆ. ...
ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ...