ಜಪಾನ್ ಮತ್ತು ಥೈಲ್ಯಾಂಡ್ನಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೊತ್ತುಪಡಿಸಿದ ದೇಶಗಳಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿದೆ. ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ದರ ಏರಿಸಲಾಗಿದ್ದು, ಕೊರೊನಾ ನಡುವೆ ದರ ಏರಿಕೆ ಮಾಡಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ...
ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ. ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಕೊರೊನಾ ...
ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಕೋವಿಡ್ ಕೇರ್ ಸೆಂಟರ್ಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಮಾತ್ರ ದಿನೇ ದಿನೇ ಕಡಿಮೆಯಾಗುತ್ತಿದೆ. ಇದು ಅಚ್ಚರಿಯಾದರೂ ಸತ್ಯ. ಹೌದು ಬೆಂಗಳೂರಿನಲ್ಲಿರುವ ಬಹುತೇಕ ಕೋವಿಡ್ ಕೇರ್ ಸೆಂಟರ್ಗಳಲ್ಲಿ ದಾಖಲಾಗುತ್ತಿರುವ ...
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ನದಿಪಾತ್ರದ ಜನತೆಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಮುನ್ನೆಚ್ಚರಿಕೆ ನೀಡಿದೆ. ಹೌದು ಸತತವಾಗಿ ಸುರಿಯುತ್ತಿರುವ ...
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ. ನಗರದ ಕೊವಿಡ್ ಸೆಂಟರ್ಗಳಿಂದ ಸೋಂಕಿನ ಲಕ್ಷಣವಿಲ್ಲದ ರೋಗಿಗಳನ್ನು ಟೆಸ್ಟ್ ಮಾಡದೆ ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ರೋಗಿಗಳ ಬಿಡುಗಡೆ ...