ಹ್ಯಾಮಿಲ್ಟನ್ನ ಸೆಡ್ಡಾನ್ ಪಾರ್ಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಶುರುಮಾಡಿರುವ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್ಗಳಾದ ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ 74 ರನ್ಗಳ ಜೊತೆಯಾಟ ...
IND vs BAN, WWC 2022, LIVE Streaming: ಈ ಪಂದ್ಯ ಭಾರತ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಏಕೆಂದರೆ, ಇದರಲ್ಲಿ ಗೆಲುವು ಸಾಧಿಸುವುದರಿಂದ ಭಾರತ ಸೆಮಿಫೈನಲ್ಗೆ ತಲುಪುವ ಭರವಸೆ ಹೆಚ್ಚಲಿದೆ. ...
Women's World Cup 2022: ಸೆಮಿಫೈನಲ್ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಉಭಯ ತಂಡಗಳ ಹಿಂದಿನ ಮುಖಾಮುಖಿಯ ವರದಿಯನ್ನು ತಿಳಿದುಕೊಳ್ಳುವುದು ಮುಖ್ಯ. ...