ಆಗಸ್ಟ್ 9ರಿಂದ 15ರವರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯದ ಬಗ್ಗೆ ಜನಜಾಗೃತಿ ಮೂಡಿಸಲು ಪಾದಯಾತ್ರೆ ಮಾಡುತ್ತೇವೆ ಎಂದು ಸಾಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚಿಂತನಾ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದ್ದಾರೆ. ...
ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ...
ಸ್ವಾತಂತ್ರ್ಯ ಸಂಗ್ರಾಮ ನಡೆದ ಜಾಗದಲ್ಲಿ ಜನ ಪಿಕ್ನಿಕ್ ರೀತಿಯಲ್ಲಿ ಹೋಗಬೇಕು. ಸ್ಥಳದ ಮಹತ್ವವನ್ನು ಕೂಡ ಜನ ಅರಿಯಬೇಕು ಎಂಬುದೇ ಇದರ ಉದ್ದೇಶ. ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿದೆ. ಎಲ್ಲಾ ಕ್ಷೇತ್ರದ ಮುಖಂಡರು ಸಮಿತಿಯಲ್ಲಿ ಇರಲಿದ್ದಾರೆ. ...
ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬೇಕು ಎಂದು ಹೋರಾಟಗಾರರು ಶ್ರಮಿಸಿದ್ದರು. ಆದರೆ ಆ ಕಾಲದ ದೊಡ್ಡವರು ಅವರನ್ನು ಉಳಿಸಲು ಪ್ರಯತ್ನ ಪಡಲಿಲ್ಲ ಎಂದು ವಿಕ್ರಮ್ ಗೋಖಲೆ ತಿಳಿಸಿದರು. ...
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ 16 ವರ್ಷದ ಬಾಲಕ ಚಂದನ್ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸಂಭವಿಸಿತ್ತು. ...
"ಅವರು ಹೆಚ್ಚಿನ ಸಂಖ್ಯೆಯಲ್ಲಿದ್ದು ನಮ್ಮ ಕಡೆಗೆ ಬರುತ್ತಿದ್ದರು. ಅವರು ನನ್ನನ್ನು ತಳ್ಳಿ ಎಳೆದಾಡಿ ನನ್ನ ಬಟ್ಟೆ ಹರಿದುಹೋಗುವಂತೆ ಮಾಡಿದರು. ಹಲವಾರು ಜನರು ನನಗೆ ಸಹಾಯ ಮಾಡಲು ಪ್ರಯತ್ನಿಸಿದರು. ಆದರೆ ಅವರ ಕಡೆ ಹೆಚ್ಚಿನ ಜನರಿದ್ದು. ...
ಸಿಂಪಲ್ ವನ್ ಸ್ಕೂಟರ್ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ. ಬ್ಯಾಟರಿಯನ್ನು ಅರ್ಧದಷ್ಟು ಚಾರ್ಜ್ ಮಾಡಿ 75 ಕಿಮೀ ದೂರವನ್ನು ಕ್ರಮಿಸಬಹುದಂತೆ, ಹಾಗೆಯೇ ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದರೆ 226 ಕಿಮೀ ಸಾಗಬಹುದು. ...
10 ಬೇರೆ ಬೇರೆ ಬಣ್ಣಗಳಲ್ಲಿ ಲಭ್ಯವಿರುವ ಓಲಾ ಇವಿಗಳು ಕೇವಲ 18 ನಿಮಿಷಗಳಲ್ಲಿ ಶೇಕಡಾ 50 ರಷ್ಟು ಚಾರ್ಜ್ ಆಗುತ್ತವೆ ಮತ್ತು ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದರೆ 181 ಕಿಮೀಗಳವರೆಗೆ ಅವುಗಳನ್ನು ಓಡಿಸಬಹುದು. ...
Red Fort: ದೇಶದ ಪ್ರಧಾನಿಯಾದವರು ಪ್ರತಿ ವರ್ಷ ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ನಿಂತು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡ್ತಾರೆ. ಕೆಂಪುಕೋಟೆಗೂ ಸ್ವಾತಂತ್ರ್ಯ ದಿನಾಚರಣೆಗೂ ಇರೋ ಸಂಬಂಧ ಏನು? ಕೆಂಪುಕೋಟೆಯ ಇತಿಹಾಸ ...