ಎರಡನೇ ಪಾಶ್ಚಿಮಾತ್ಯ ಅಡಚಣೆ ಸಕ್ರಿಯವಾಗಿದ್ದು, ಬಯಲು ಪ್ರದೇಶದಲ್ಲಿ ಚದುರಿದ ಮತ್ತು ಲಘು ಮಳೆಗೆ ಕಾರಣವಾಗಬಹುದು. ಮುಂಬರುವ ಪಾಶ್ಚಿಮಾತ್ರ ಅಡೆತಡೆಗಳಿಂದಾಗಿ, ಇದೀಗ ಉಂಟಾಗಿರುವ ಶೀತ ಅಲೆಗಳನ್ನು ಡಿ.22ರಿಂದ 27ರವರೆಗೆ ಸ್ಥಗಿತಗೊಳ್ಳಬಹುದು ಎಂದು ಐಎಂಡಿ ಹೇಳಿದೆ. ...
ಈಗಾಗಲೇ ಒಡಿಶಾದಲ್ಲಿ ಮಳೆ ಶುರುವಾಗಿದ್ದು, ಅದರ ಪ್ರಮಾಣ ಹೆಚ್ಚಾಗಲಿದೆ. ಪ್ರವಾಹ, ಭೂಕುಸಿತದಂತಹ ಹಾನಿಗಳೂ ಉಂಟಾಗಬಹುದು ಎಂದು ಐಎಂಡಿ ತಿಳಿಸಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದೂ ಹೇಳಿದೆ. ...
ನವೆಂಬರ್ 30ರಂದು ಅಹ್ಮದಾಬಾದ್, ಆನಂದ್, ಖೇಡಾ, ಪಂಚಮಹಲ್, ರಾಜ್ಕೋಟ್ ಸೇರಿ ದಕ್ಷಿಣ ಗುಜರಾತ್ನ ಎಲ್ಲ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಧ್ಯಮ ಪ್ರಮಾಣದ ಮಳೆಯಾಗುವುದು. ...
Kerala Rain Updates: ತಮಿಳುನಾಡಿನಲ್ಲಂತೂ ಧಾರಾಕಾರ ಮಳೆ ಸುರಿಯಲು ಶುರುವಾಗಿ ವಾರವೇ ಆಯಿತು. ಇಲ್ಲಿ ಮಳೆಯಿಂದ ಆದ ಅನಾಹುತಕ್ಕೆ ಇದುವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ನಾಲ್ಕು ಲಕ್ಷ ...
Air quality in Delhi ನವೆಂಬರ್ 5 ರಂದು, ಗಾಳಿಯ ಗುಣಮಟ್ಟವು 'ಅತ್ಯಂತ ಕಳಪೆ' ವಿಭಾಗದಲ್ಲೇ ಇರಲಿದ್ದು ದೀಪಾವಳಿ ದಿನದಂದು ಪಟಾಕಿ ಹೊಡೆದರೆ ಅದು ಮತ್ತಷ್ಟು ಹದಗೆಡಬಹುದು ಎಂದು ಮುನ್ಸೂಚನೆ ತಿಳಿಸಿದೆ. ...
Kerala Rain: ಕೇರಳದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ...
Monsoon 2021 Forecast: ಕೃಷಿ ಪ್ರಧಾನ ಭಾರತಕ್ಕೆ ಮುಂಗಾರು ಮಳೆಯೇ ಆಧಾರ. ಅದನ್ನು ಗಾಳಿಯ ವೇಗ, ನಿರಂತರ ಮಳೆಯಾಗುವ ಗುಣಲಕ್ಷಣ ಮತ್ತು ಮೋಡಗಳ ಸಾಂದ್ರತೆಯನ್ನು ಪರಿಗಣಿಸಿ, ಮುಂಗಾರು ವಿದ್ಯಮಾನ ನಿರ್ಧರಿಸಲಾಗುತ್ತದೆ. ಗುರುವಾರ ಸಂಜೆಯ ವೇಳೆಗೆ ...
YAAS Cyclone Updates: ಬಂಗಾಳಕೊಲ್ಲಿಯ ಆಗ್ನೇಯ ಮತ್ತು ಉತ್ತರ ಭಾಗದಲ್ಲಿ ಯಾಸ್ ಚಂಡಮಾರುತ ಕೇಂದ್ರೀಕೃತವಾಗಲಿದೆ. ಬಂಗಾಳಕೊಲ್ಲಿಯ ಪೂರ್ವ ಕೇಂದ್ರ ಮತ್ತು ಅಂಡಮಾನ್ ಉತ್ತರದ ಸಮುದ್ರ ಪ್ರದೇಶದಲ್ಲಿ ಇಂದು (ಮೇ 22ರಂದು) ಅಲ್ಪ ಒತ್ತಡದ ವಾತಾವರಣ ...
ದೀರ್ಘಾವಧಿ ಸರಾಸರಿ ಶೇ.96 ರಿಂದ ಶೇ.104ರವರೆಗೆ ಮಳೆಯಾದರೆ ಅದನ್ನು ಸಾಮಾನ್ಯ ಮಾನ್ಸೂನ್ ಎಂದೇ ಪರಿಗಣಿಸಲಾಗುತ್ತದೆ. ಜೂನ್ನಿಂದ ಪ್ರಾರಂಭವಾಗುವ ನೈಋತ್ಯ ಮಾನ್ಸೂನ್ ಮುನ್ಸೂಚನಾ ವರದಿಯನ್ನು ಮೇ ತಿಂಗಳ ಕೊನೇ ವಾರದಲ್ಲಿ ಹವಾಮಾನ ಇಲಾಖೆ ನೀಡಲಿದೆ. ...
Bangalore Weather: ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರು ಮಹಾನಗರದಲ್ಲಿ ಗಾಳಿ ಸಹಿತ ಮಳೆ ಸುರಿಯಲಾರಂಭಿಸಿದೆ. ನಗರದ ಕೋರಮಂಗಲ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಇತರ ಭಾಗಗಳಲ್ಲಿ ಮಳೆಯಾಗುತ್ತಿದೆ. ...