Home » india vs australia 2020
ಮನ್ ಕಿ ಬಾತ್ನಲ್ಲಿ ಮಾತನಾಡಿದ್ದ ಮೋದಿ, ಟೀಂ ಇಂಡಿಯಾ ಸಾಧನೆಯನ್ನು ಹೊಗಳಿದ್ದರು. ಮೋದಿ ಮಾತಿಗೆ ಕೊಹ್ಲಿ ಸೇರಿ ಸಾಕಷ್ಟು ಮಂದಿ ಉತ್ತರಿಸಿದ್ದಾರೆ. ...
ಕಾಂಗರೂ ಆಸ್ಟ್ರೇಲಿಯಾದ ರಾಷ್ಟ್ರೀಯ ಪ್ರಾಣಿ. ನಾನು ಹಾಗೆ ಮಾಡಲು ಬಯಸುವುದಿಲ್ಲ. ನಾವು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದರೂ ಸಹ ಅವರಿಗೆ ಗೌರವವನ್ನು ನೀಡುತ್ತೇವೆ. ...
ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಜನಾಂಗೀಯ ನಿಂದನೆಗೆ ಒಳಗಾಗಿದ್ದರು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ದೃಢಪಡಿಸಿದೆ. ...
ರಹಾನೆ ಬೌಲರ್ಗಳನ್ನ ಕೊಹ್ಲಿಗಿಂತ ಹೆಚ್ಚು ನಂಬುತ್ತಾರೆ. ಅಲ್ಲದೇ, ಎದುರಾಳಿ ತಂಡ ಎಷ್ಟೇ ದೊಡ್ಡ ಮೊತ್ತ ಕಲೆಹಾಕಿದ್ರೂ ತಾಳ್ಮೆ ಕಳೆದುಕೊಳ್ಳದೇ, ರಹಾನೆ ಬೌಲರ್ಗಳಿಗೆ ಟಿಪ್ಸ್ ನೀಡಿ ಹುರಿದುಂಬಿಸುತ್ತಾರೆ. ...
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಹಂತಕ್ಕೆ ಬಂದಿತ್ತು. ಈ ವೇಳೆ ವಿಹಾರಿ ಹಾಗೂ ಅಶ್ವಿನ್ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ರವಿ ಶಾಸ್ತ್ರಿ ಹೇಳಿದ ಸಂದೇಶ ಇವರನ್ನು ತಲುಪಲೇ ಇಲ್ಲ. ...
ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗಾವಾಸ್ಕರ್ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ...
ಆಸಿಸ್ ಪ್ರವಾಸದಲ್ಲಿ ಆತನಿಗೆ ಆದ ಮಾನಸಿಕ ಹಿಂಸೆ, ತಂದೆಯ ಅಗಲಿಕೆಯ ನೋವು, ಜನಾಂಗೀಯ ನಿಂದನೆಗಳ ನಡುವೆ ಆತ ತೋರಿದ ಮಾನವಿಯತೆಯ ಮುಖ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ...
ಟೆಸ್ಟ್ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ...
ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ಇದು ಕ್ರಿಕೆಟ್ ಆಟದ ಎರಡು ಅತ್ಯುತ್ತಮ ತಂಡಗಳು ಮತ್ತು ಆಟಗಾರರ ನಡುವೆ ನಡೆದ ಕಠಿಣ ಹೋರಾಟದ ಸ್ಪರ್ಧೆಯಾಗಿತ್ತು. ...
ಟೀಮ್ ಇಂಡಿಯಾದ ಇತರ ಬ್ಯಾಟ್ಸ್ಮನ್ಗಳು ಡ್ರಾಗಾಗಿ ಆಡುವುದೋ ಇಲ್ಲವೇ ಗೆಲ್ಲುವ ಪ್ರಯತ್ನ ಮಾಡುವುದೋ ಎಂಬ ದ್ವಂದ್ವದಲ್ಲಿದ್ದರು. ಆದರೆ, 23 ವರ್ಷ ವಯಸ್ಸಿನ ದೆಹಲಿ ಹುಡುಗ ಪಂತ್ ಮನಸ್ಸಿನಲ್ಲಿ ಯಾವುದೇ ಗೊಂದಲವಿರಲಿಲ್ಲ. ...