T20 World Cup: ಚಹಾರ್ ಅಭ್ಯಾಸ ಪಂದ್ಯದಲ್ಲಿ 4 ಓವರ್ಗಳನ್ನು ಮಾಡಿ 43 ರನ್ ನೀಡಿದರು. ಅವರ ರನ್ ರೇಟ್ ಪ್ರತಿ ಓವರ್ಗೆ 10.80 ರನ್. ಚಹರ್ ಪಂದ್ಯದಲ್ಲಿ 6 ಬೌಂಡರಿ ಮತ್ತು ಒಂದು ...
India Probable Playing XI vs England Warm-Up Match: ಭಾರತ ಇಂದು ಟಿ20 ವಿಶ್ವಕಪ್ನ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದೆ. ಪ್ಯಾಕ್ಟೀಸ್ ಪಂದ್ಯವೆಂದು ಕಡೆಗಣಿಸದೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲು ...
How to Watch India vs England Warm-Up Match: ಟಿ20 ವಿಶ್ವಕಪ್ನಲ್ಲಿರುವ ಟೀಮ್ ಇಂಡಿಯಾದ ಆಟಗಾರರಿಗೆ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯ ಅಗ್ನಿಪರೀಕ್ಷೆಯಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಭ್ಯಾಸ ಪಂದ್ಯ ದುಬೈನಲ್ಲಿರುವ ...
ಕ್ರೀಸಿಗಿಳಿದ ಯುವರಾಜ್ ಸಿಂಗ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಇಂಗ್ಲೆಂಡ್ ಬಲಗೈ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್ನ ಎಲ್ಲ ಆರು ಎಸೆತಗಳನ್ನು ಯುವರಾಜ್ ಸಿಂಗ್ ಬೌಂಡರಿಗಟ್ಟಿದ್ದರು. ...
ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ರದ್ದಾದ ಬಗ್ಗೆ ಈಗಾಗಲೇ ರವಿಶಾಸ್ತ್ರಿ, ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಟೀಮ್ ಇಂಡಿಯಾದಲ್ಲಿ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಶಾರ್ದೂಲ್ ಠಾಕೂರ್ ಈ ಘಟನೆ ಕುರಿತು ...
Jasprit Bumrah: ಟೆಸ್ಟ್ ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆಯಲು ಕಪಿಲ್ ದೇವ್ 25 ಪಂದ್ಯಗಳನ್ನು ತೆಗೆದುಕೊಂಡರೆ, 27 ವರ್ಷದ ಜಸ್ಪ್ರೀತ್ ಬುಮ್ರಾ ತಮ್ಮ 24ನೇ ಪಂದ್ಯದಲ್ಲಿ ಈ ಸಾಧನೆ ಮೆರೆದಿದ್ದಾರೆ. ...
Ravi Shastri: ಭಾರತ ತಂಡದಲ್ಲಿ ಮೊದಲು ಕೊರೊನಾ ಹರಡಲು ಕಾರಣವಾಗಿದ್ದು ಕೋಚ್ ರವಿಶಾಸ್ತ್ರಿ. ಇಂಗ್ಲೆಂಡ್ನಲ್ಲಿ ಬುಕ್ ಲಾಂಚ್ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ರವಿಶಾಸ್ತ್ರಿಯಿಂದ ಎಡವಟ್ಟಾಗಿತ್ತು. ...
IPL 2021: ಈ ಹಿಂದೆ ಬಿಸಿಸಿಐ ಬಯೋ ಬಬಲ್ ಟು ಬಯೋ ಬಬಲ್ ಅವಕಾಶ ಸಿಗಲಿದೆ ಎಂದು ಇಂಗ್ಲೆಂಡ್ ಸರಣಿ ಹಾಗೂ ಐಪಿಎಲ್ ಸರಣಿ ವೇಳಾಪಟ್ಟಿಯನ್ನು ಸಿದ್ಧಪಡಿಸಿತ್ತು. ...
ಇಲ್ಲಿ ಟೆಸ್ಟ್ಗಿಂತ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇದನ್ನು ನೋಡಿ ನನ್ನ ಮನಸ್ಸಿನಲ್ಲಿ ಏನು ಯೋಚನೆ ಬರುತ್ತಿದೆಯೆಂದರೆ ಇಂಥ ನಡೆ ಟೆಸ್ಟ್ ಕ್ರಿಕೆಟ್ನ ಅಂತ್ಯ ಶುರುವಾಗುವುದನ್ನು ಸೂಚಿಸುತ್ತದೆ - ಸ್ಟೀವ್ ಹಾರ್ಮಿಸನ್. ...
ಬೈರ್ಸ್ಟೋ ಸನ್ರೈಸರ್ಸ್ ಹೈದರಾಬಾದ್ ತಂಡದವರಾಗಿದ್ದರೆ, ಸ್ಯಾಮ್ ಕುರ್ರನ್ ಮತ್ತು ಮೊಯೀನ್ ಅಲಿ ಚೆನ್ನೈ ಸೂಪರ್ ಕಿಂಗ್ಸ್, ಡೇವಿಡ್ ಮಲನ್ ಪಂಜಾನ್ ಕಿಂಗ್ಸ್ ಮತ್ತು ಕ್ರಿಸ್ ವೋಕ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ. ...