ಆಗಸ್ಟ್ ಮೊದಲ ವಾರದಲ್ಲಿ ರಾಜ್ಯದ ಮೊದಲ ‘ಭಾರತ್ ಗೌರವ್ ರೈಲು ಬೆಂಗಳೂರು-ಕಾಶಿ ನಡುವೆ ಸಂಚಾರ ಆರಂಭಿಸಲಿದೆ. ಧಾರ್ಮಿಕ ದತ್ತಿ ಇಲಾಖೆ ಮಾಲಿಕತ್ವದಲ್ಲಿ ಸಂಚರಿಸಲಿದ್ದು, ಯಾತ್ರಾರ್ಥಿಗಳು ಕಡಿಮೆ ಖರ್ಚಿನಲ್ಲಿ ಕಾಶಿಯಾತ್ರೆ ಕೈಗೊಳ್ಳಬಹುದಾಗಿದೆ. ...
ರೈಲು ಸಂಖ್ಯೆ 12684 ಎಸ್ಎಂವಿಬಿ - ಎರ್ನಾಕುಲಂ (Ernakulam)ವಾರದಲ್ಲಿ ಮೂರು ದಿನಗಳು ಬಾಣಸವಾಡಿ ಬದಲಾಗಿ ಎಕ್ಸ್ಪ್ರೆಸ್ ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ ಕೊನೆದಾಣ. ...
ಬಾಂದ್ರಾ-ಹರಿದ್ವಾರ ರೈಲು ತನ್ನ ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ನಿಲ್ದಾಣವನ್ನು ತಲುಪಿದ ಹಿನ್ನೆಲೆಯಲ್ಲಿ ಬಹಳ ಖುಷಿಯಾದ ಪ್ರಯಾಣಿಕರು ರೈಲ್ವೆ ಸ್ಟೇಷನ್ನಲ್ಲೇ ಡ್ಯಾನ್ಸ್ ಮಾಡಿ, ಸಂಭ್ರಮಾಚರಣೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ...
ದೆಹಲಿಯ ಹೊರತಾಗಿ ಅಲಿಗಢ್, ತುಂಡ್ಲಾ, ಕಾನ್ಪುರ್ ಮತ್ತು ಲಖನೌ ಬೋರ್ಡಿಂಗ್ ಪಾಯಿಂಟ್ಗಳು. ಪ್ರಯಾಣಿಕರು ಯಾವ ನಿಲ್ದಾಣದಿಂದ ಪ್ರಯಾಣಿಸುತ್ತಾರೆ ಎಂಬುದನ್ನು ಪರಿಗಣಿಸದೆ ಟಿಕೆಟ್ನ ವೆಚ್ಚವು ಏಕರೂಪವಾಗಿರುತ್ತದೆ ...
ಆರ್ಕೆ ನಾರಾಯಣ್ ಅವರ ಮಾಲ್ಗುಡಿ ಡೇಸ್ ಕಥೆಯನ್ನು ಆಧರಿಸಿದ ವಸ್ತುಸಂಗ್ರಹಾಲಯ ನಿರ್ಮಾಣಗೊಂಡಿದೆ. ...
UTS Mobile App: ಯುಟಿಎಸ್ ಆ್ಯಪ್ ಮೂಲಕವೇ ನೀವು ರೈಲು ಟಿಕೆಟ್ಗಳನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಫ್ಲ್ಯಾಟ್ಫಾರ್ಮ್ ಟಿಕೆಟ್ಗಳನ್ನು ಆ್ಯಪ್ ಮೂಲಕ ಖರೀದಿಸಬಹುದು. ಅಂದರೆ ಜನರಲ್ ಟಿಕೆಟ್ಗಾಗಿ ಇನ್ಮುಂದೆ ಟಿಕೆಟ್ ಕೌಂಟರ್ನಲ್ಲಿ ಕ್ಯೂ ನಿಲ್ಲುವ ...
ಇಂದು ಹೊರಡಬೇಕಿದ್ದ 211 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಮತ್ತು 29 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಹಾಗೇ, ಇಂದಿನ 14 ರೈಲುಗಳ ವೇಳಾಪಟ್ಟಿಯನ್ನು ರೀಶೆಡ್ಯೂಲ್ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ...
ರೈಲ್ವೆಯು ಸಾಮಾಜಿಕ ಹೊಣೆಗಾರಿಕೆಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ ಕೇಂದ್ರ ರೈಲ್ವೆ ಸಚಿವ, ಸರಕು ಸಾಗಣೆ ಕಾರಿಡಾರ್ಗಳನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದರು. ...
Indian Railways: ನಿಗದಿತ ದೂರದಲ್ಲಿ ಅದೇ ಮಾರ್ಗದಲ್ಲಿ ಮತ್ತೊಂದು ರೈಲನ್ನು ಗಮನಿಸಿದಾಗ ರೈಲನ್ನು ಸ್ವಯಂಚಾಲಿತವಾಗಿ ನಿಲುಗಡೆಗೆ ತರಲು ಕವಚವನ್ನು ವಿನ್ಯಾಸಗೊಳಿಸಲಾಗಿದೆ. ಈ ರಕ್ಷಾ ಕವಚದ ಪರಿಣಾಮವಾಗಿ ರೈಲುಗಳು ಡಿಕ್ಕಿಯಾಗುವುದಿಲ್ಲ. ...
ಇಂದು (ಫೆಬ್ರವರಿ 23) ನಿಗದಿಯಾಗಿದ್ದ ರದ್ದಾದ ರೈಲುಗಳು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ, ಪಂಜಾಬ್, ಅಸ್ಸಾಂ ಮತ್ತು ಬಿಹಾರದಲ್ಲಿ ಕಾರ್ಯನಿರ್ವಹಿಸುತ್ತಿವೆ. ...