ಬಿಜೆಪಿ ಮುಖಂಡ ಅನಂತರಾಜು ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆ ನಿನ್ನೆ ಬ್ಯಾಡರಹಳ್ಳಿ ಪೊಲೀಸರು ಅನಂತರಾಜು ಪತ್ನಿ ಸುಮಾಳನ್ನು ವಿಚಾರಣೆ ಮಾಡಿದ್ದಾರೆ. ಆಡಿಯೋ ಹಾಗೂ ಅದರಲ್ಲಿ ಅಂಶಗಳ ಬಗ್ಗೆ ಸುಮಾ ಸ್ಪಷ್ಟನೆ ...
ಮತ್ತೊಂದೆಡೆ ಮಂಜುನಾಥ್ ಮೇಳಕುಂದಿ, ಕಾಶೀನಾಥ್ ಜೊತೆ ಸೇರಿ ದಿವ್ಯಾ & ಗ್ಯಾಂಗ್ನಿಂದ ತನ್ನ ಮನೆಯಲ್ಲಿ ಡೀಲ್ ಮಾಡಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಡೀಲ್ ರಹಸ್ಯಗಳನ್ನು ಆರೋಪಿಗಳು ಬಿಚ್ಚಿಟ್ಟಿದ್ದಾರೆ. ...
BS Yediyurappa: 2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ...
ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ...
ಜ.17ರಂದು ಮಂಡ್ಯದಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ್ದ ಹಂಪನಾ ಅವರು, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರಿಸ್ಥಿತಿ ಕಂಡು ಬೇಸರವಾಗುತ್ತಿದೆ. ಪ್ರಧಾನಿ ಮೋದಿ ಅಲ್ಲಿಗೆ ಹೋಗಿ ಅವರ ಕಷ್ಟಸುಖ ವಿಚಾರಿಸಿದರೆ ಏನು ತಪ್ಪು ...
ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೊಲೀಸ್ ಅಧಿಕಾರಿ DySP ಲಕ್ಷ್ಮೀ ಅವರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಆ ಒಂದು ಅಭ್ಯಾಸ ಅವರ ...
ಬೆಂಗಳೂರು: IMA ಕೇಸ್ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್.ರೋಷನ್ ಬೇಗ್ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದೀಗ, ರೋಷನ್ ಬೇಗ್ರನ್ನ ಸಿಬಿಐ ಅಧಿಕಾರಿಗಳು ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಬೇಗ್ರನ್ನ ಜಡ್ಜ್ ಮುಂದೆ ಹಾಜರುಪಡಿಸಿದ್ದ ...
ಬೆಂಗಳೂರು: IMA ಸಂಸ್ಥೆಯಿಂದ ಬಹುಕೋಟಿ ವಂಚನೆ ಕೇಸ್ಗೆ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್ರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IMA ಕೇಸ್ನಲ್ಲಿ ರೋಷನ್ ಬೇಗ್ರನ್ನು ವಶಕ್ಕೆ ಪಡೆದು ವಿಚಾರಣೆ ...
ಬೆಂಗಳೂರು: ಪುತ್ರಿ ಐಶ್ವರ್ಯಾಳ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ CBI ಶಾಕ್ ನೀಡಿದೆ. ನವೆಂಬರ್ 19ರಂದು ನಿಶ್ಚಿತಾರ್ಥದ ದಿನ ಡಿಕೆಶಿ ಸಿಬಿಐನಿಂದ ನೋಟಿಸ್ ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ನವೆಂಬರ್ 25ರಂದು ...
ಬೆಂಗಳೂರು: ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. 5 ಲಕ್ಷ ರೂ. ದಂಡ ವಿಧಿಸಿ ಗೈರುಹಾಜರಿಯನ್ನು ಹೈಕೋರ್ಟ್ ಮನ್ನಿಸಿದೆ. ...