ಶಾರ್ಜಾ : ಶಾರ್ಜಾದಲ್ಲಿ ನಡೆದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮುಂಬೈ ಇಂಡಿಯನ್ಸ್ ಅನ್ನು 10 ವಿಕೆಟ್‌ಗಳಿಂಗ ಪರಾಭವಗೊಳಿಸಿ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಗೆಲ್ಲಲು 150 ರನ್‌ಗಳ ಸವಾಲು ಬೆನ್ನಟ್ಟಿದ ಹೈದರಾಬಾದ್, ನಾಯಕ ...
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ...
ಮರಳುಗಾಡಿನ ಮಹಾಯುದ್ಧದಲ್ಲಿ ಆರ್‌ಸಿಬಿ ಸದ್ಯ ಪ್ಲೇ ಆಫ್ನ ಎರಡು ಅವಕಾಶಗಳನ್ನ ಕೈ ಚೆಲ್ಲಿದೆ. ಒಂದು ಮುಂಬೈ ವಿರುದ್ಧ.. ಮತ್ತೊಂದು ಹೈದರಾಬಾದ್ ವಿರುದ್ಧ.. ಎರಡೂ ಪಂದ್ಯಗಳಲ್ಲಿ ಸೋತು, ಸುಲಭವಾಗಿ ಪ್ಲೇ ಆಫ್ ಅವಕಾಶವನ್ನ ಕೈ ಚೆಲ್ಲಿದೆ. ...
ಇಂಡಿಯನ್ ಪ್ರೀಮಿಯರ್ ಲೀಗ್ ಈಗ ಭಾರೀ ಮಹತ್ವದ ಘಟ್ಟ ತಲುಪಿದ್ದು, ಪ್ಲೇ ಆಫ್‌ಗಾಗಿ ಅಗ್ರ ತಂಡಗಳು ಭಾರೀ ಕಸರತ್ತು ನಡೆಸಿವೆ. ಕೊನೆಯ ಪಂದ್ಯಗಳಲ್ಲಿ ಮುಂಚೂಣಿಯಲ್ಲಿದ್ದ ಕೆಲ ತಂಡಗಳು ಮುಗ್ಗರಿಸಿದ ಪರಿಣಾಮ, ಟೂರ್ನಿಯ ಆರಂಭದಲ್ಲಿ ಸೋಲು ...
ಐಪಿಎಲ್ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ...
ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಆರ್‌ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ...
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದುಬೈನಲ್ಲಿ ನಡೆದ 47ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 88 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿ ವಿರುದ್ಧ 88 ರನ್‌ಗಳ ಗೆಲುವು ಸಾಧಿಸೋದ್ರೊಂದಿಗೆ ಸನ್‌ರೈಸರ್ಸ್ ಹೈದ್ರಾಬಾದ್ ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳೋ ಭರವಸೆ ಮೂಡಿಸಿದೆ. ಮರಳುಗಾಡಿನ ಮಹಾಯುದ್ಧದಲ್ಲಿ ಕೊಹ್ಲಿ ಪಡೆಗೆ ಕಪ್ ಗೆಲ್ಲೋ ಸಾಮರ್ಥ್ಯವಿದೆ ಅನ್ನೋದು ಗೊತ್ತಾಗ್ತಿದೆ. ಇದರ ಜೊತೆಯಲ್ಲೆ ಅದೃಷ್ಟವೂ ಆರ್‌ಸಿಬಿ ತಂಡದ ಕೈ ...
ಆರ್‌ಸಿಬಿ ತಂಡ ಈ ಸೀಸ್‌ನಲ್ಲಿ ತನ್ನ 12ನೇ ಪಂದ್ಯದಲ್ಲಿ ಮುಂಬೈ ವಿರುದ್ಧ ಅಬುದಾಬಿಯಲ್ಲಿ ಮುಖಾಮುಖಿಯಾಗ್ತಿದೆ. ಉಭಯ ತಂಡಗಳಿಗೆ ಇಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಎರಡೂ ತಂಡಗಳಿಗೆ ಪ್ಲೇ ಆಫ್‌ಗೆ ಎಂಟ್ರಿಕೊಡೋಕೆ ಇನ್ನೊಂದು ಗೆಲುವಿನ ಅನಿವಾರ್ಯತೆ ...
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದುಬೈನಲ್ಲಿ ನಡೆದ 47ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 88ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ಲೇಆಫ್‌ನಲ್ಲಿ ಆಡುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಜಯಕ್ಕಾಗಿ 220ರನ್‌ಗಳ ...