ಯುವ ಆಟಗಾರ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ ಓಪನರ್ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಆರ್ಸಿಬಿ ಈ ಬಾರಿ ನಾಲ್ಕು ಹೊಸ ಆಟಗಾರರನ್ನು ಖರೀದಿಸಿದೆ. ...
Royal Challengers Bangalore: ಈ ಬಾರಿ ಆರ್ಸಿಬಿ ಆಲ್ರೌಂಡರ್ಗಳ ಮೇಲೆ ಹೆಚ್ಚು ಒತ್ತು ನೀಡಿದೆ. ಹಾಗಾದರೆ, ಆರ್ಸಿಬಿ ಸೇರಿದ ಆಟಗಾರರು ಯಾರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ...
ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಅವರು ಬಿಡ್ ಮಾಡಿದರು. ...
IPL 2021 Auction LIVE in kannada: 14. 25 ಕೋಟಿಗೆ ಮ್ಯಾಕ್ಸ್ವೆಲ್ ಆರ್ಸಿಬಿ ಪಾಲಾಗಿದ್ದಾರೆ. ಆರಂಭದಿಂದಲೂ ಚೆನ್ನೈ ಮತ್ತು ಬೆಂಗಳೂರು ನಡುವೆ ಭಾರಿ ಪೈಫೋಟಿ ಉಂಟಾಗಿತ್ತು. ಅಂತಿಮವಾಗಿ ಮ್ಯಾಕ್ಸ್ವೆಲ್, ಆರ್ಸಿಬಿ ಸೇರಿದರು. ...
Royal Challengers Bangalore: ಕಳೆದ ಬಾರಿ ಪಂಜಾಬ್ ತಂಡದಲ್ಲಿ ನೀರಸ ಪ್ರದರ್ಶನ ತೋರಿದ್ದ ಮ್ಯಾಕ್ಸ್ವೆಲ್ ನಂತರ ಆಸ್ಟ್ರೇಲಿಯಾದಲ್ಲಿ ಆಡುವಾಗ ಅಬ್ಬರಿಸಿದ್ದರು. ಈ ಪ್ರದರ್ಶನವೇ ಇಂದಿನ ಬೇಡಿಕೆಗೆ ಕಾರಣ ಎನ್ನಲಾಗುತ್ತಿದೆ. ...