ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ದೊಡ್ಡ ಮಟ್ಟದ ವರ್ಗಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ, ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ಬಾಲ್ಕಿ ಡಿಪೋದಲ್ಲಿ ಚಾಲಕರಾಗಿರುವ ಮಾಣಿಕ್ ರಾವ್ ಅವರ ಪುತ್ರ ಅನುರಾಗ್ ದಾರು ಅಖಿಲ ಭಾರತ ನಾಗರಿಕ ಸೇವೆಗಳ ಪ್ರತಿಷ್ಠಿತ ಪರೀಕ್ಷೆಯಲ್ಲಿ 5ನೇ ಪ್ರಯತ್ನದೊಂದಿಗೆ 569ನೇ ರ್ಯಾಂಕ್ ...
KSHDCL ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮತ್ತು ಎಂ.ಡಿ. ರೂಪಾ ಮೌದ್ಗಿಲ್ ಫೈಟ್ ತಾರಕಕ್ಕೇರಿದೆ. ಮೇ 27ರಂದು ನಡೆದಿದ್ದ ನಿಗಮದ ವಾರ್ಷಿಕ ಸಭೆಯಲ್ಲಿ ಕಿತ್ತಾಟ ಜೋರಾಗಿಯೆ ನಡೆದಿದೆ. ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ಎಂ.ಡಿ. ...
Belur Raghavendra Shetty: ರೂಪಾ ಮೌದ್ಗಿಲ್ ಎರಡು ದಿನಕ್ಕೊಮ್ಮೆ ಆಫೀಸ್ ಗೆ ಬರುತ್ತಾರೆ. ಮನೆಗೆ ಫೈಲ್ ತರಿಸಿಕೊಂಡು ಮನೆಯಲ್ಲೇ ಕೆಲಸ ಮಾಡ್ತಾರೆ. ರೂಪಾ ಮೌದ್ಗಿಲ್ ನಿಗಮಕ್ಕೆ ಹೊರೆ ತಂದಿದ್ದಾರೆ. ಒಂದು ಮನೆಯ ಬಳಕೆಗೆ, ಮತ್ತೊಂದು ...
ದಾವಣಗೆರೆ ಬಸ್ ಸ್ಟಾಪ್ ಮುಂದೆ ಅವಿನಾಶ್ ತಂದೆಯವರ ಹೋಟೆಲ್ ಇದೆ. ಅವಿನಾಶ್ ತಮ್ಮ ಮೊದಲ ಪ್ರಯತ್ನದಲ್ಲೇ ಐಎಎಸ್ ಪರೀಕ್ಷೆ ಪಾಸ್ ಮಾಡಿದ್ದಾರೆ. ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಲಾ ಮಾಡಿಕೊಂಡ ಅವಿನಾಶ್ ಅವರಿಗೆ ಈಗ ...
CH Pratap Reddy: ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ ಕಾನೂನು ಸುವ್ಯವಸ್ಥೆಯಲ್ಲಿನ ಸಮಸ್ಯೆಗಳು, ಡ್ರಗ್ಸ್ ಹಾವಳಿ, ಪೂಜಾ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ ವಿವಾದ, ನಗರದಲ್ಲಿ ಟ್ರಾಫಿಕ್ ...
ಆರೋಪಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಆದ್ರೆ ಪ್ರಾಮಾಣಿಕ ಅಧಿಕಾರಿ ರವೀಂದ್ರನಾಥ್ ವರ್ಗಾವಣೆ ಮಾಡಿದ್ದಾರೆ. ಕೂಡಲೇ ಅಧಿಕಾರಿಯನ್ನ ಹಿಂದಿನ ಹುದ್ದೆಗೆ ವರ್ಗಾವಣೆ ಮಾಡಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ...
ರೇಣುಕಾಚಾರ್ಯ ತಮ್ಮ ಪುತ್ರಿಗಾಗಿ ಬೇಡ ಜಂಗಮ ಜಾತಿಯ ನಕಲಿ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ. ಈ ವಿಚಾರ ಸದನದಲ್ಲೂ ಚರ್ಚೆಯಾಗಿದೆ. ರೇಣುಕಾಚಾರ್ಯ ಬೇಡ ಜಂಗಮ ಜಾತಿ ಪ್ರಮಾಣಪತ್ರಕ್ಕೆ ಅರ್ಹರಲ್ಲ ...
ಕರ್ನಾಟಕ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಹೀಗಾಗಿ ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಲ್ಲಿಸಿದ್ದಾರೆ. ...
ಇದು ಹೈದರಾಬಾದಿನಲ್ಲಿ ಪ್ರಾರಂಭಗೊಂಡ ನಿಗಮದ ಮೊದಲ ಮಳಿಗೆ. ಮುಂದೆ ಚೆನ್ನೈನಲ್ಲೂ ಇಂತಹುದೆ ಒಂದು ಮಳಿಗೆ ತೆರೆಯಲಾಗುವುದು. ಆನ್ಲೈನ್ ವಹಿವಾಟಿಗೂ ಆದ್ಯತೆ ನಿಡಲಾಗಿದೆ ಎಂದು ಡಿ ರೂಪಾ ಅವರು ವಿವರಿಸಿದರು. ...