ಸಮಿತಿಯು ಈ ಬಗ್ಗೆ ಪರಿಶೀಲಿಸುತ್ತಿದ್ದು ಶಿಫಾರಸುಗಳನ್ನು ಮಾಡುತ್ತದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಶಿಫಾರಸುಗಳ ಅನುಷ್ಠಾನದೊಂದಿಗೆ "ಇಸ್ರೋ ಶೀಘ್ರದಲ್ಲೇ SSLV-D2 ನೊಂದಿಗೆ ಮರಳಲಿದೆ ಎಂದು ಹೇಳಿದೆ. ...
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಉಪಗ್ರಹ ಉಡಾವಣೆ ಕೇಂದ್ರದಿಂದ ಎಸ್ಎಸ್ಎಲ್ವಿ-ಡಿ1 (SSLV-D1) ಉಪಗ್ರಹ ಉಡ್ಡಯನ ವಾಹನವು ಭಾನುವಾರ (ಆಗಸ್ಟ್ 7) ಬೆಳಿಗ್ಗೆ 9:18ರ ಪೂರ್ವ ನಿಗದಿತ ಸಮಯದಲ್ಲಿ ನಭಕ್ಕೆ ಚಿಮ್ಮಿತು. ...
ರಾಕೆಟ್ ಉಡಾವಣೆಗೆ ಬಳಸುವ ಮಹತ್ವದ ವಿಕಾಸ್ ಇಂಜಿನ್ ತಯಾರಿಸಿದ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರು ಸಹ ಈ ವಿಶೇಷ ಪ್ರದರ್ಶನದ ವೇಳೆ ಹಿರಿಯ ನಾಯಕರು ಹಾಗೂ ಸಂಸದರ ಜೊತೆ ಪಾಲ್ಗೊಂಡಿದ್ದರು. ಈ ಶ್ರೇಷ್ಠ ...
ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಎಸ್ಎಸ್ಎಲ್ವಿ ಆಜಾದಿಸ್ಯಾಟ್ ಎಂಬ ಉಪಗ್ರಹವನ್ನೂ ಹೊತ್ತೊಯ್ಯಲಿದೆ. ದೇಶದಾದ್ಯಂತವಿರುವ 75 ಗ್ರಾಮೀಣ ಸರ್ಕಾರಿ ಶಾಲೆಯಲ್ಲಿನ 750 ವಿದ್ಯಾರ್ಥಿನಿಯರು ನಿರ್ಮಿಸಿದ 75 ಪೇಲೋಡ್ನ್ನು ಆಜಾದಿ ಸ್ಯಾಟ್ ಹೊಂದಿದೆ. ...
ನಾಳೆ ಮುಂಜಾನೆ ಇಒಎಸ್-04 ಉಪಗ್ರಹದೊಟ್ಟಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತು INS-2TD. ಇವೆರಡೂ ಕೂಡ ಬೇರೆಬೇರೆ ಇನ್ಸ್ಟಿಟ್ಯೂಶನ್ಗಳ ವಿದ್ಯಾರ್ಥಿಗಳಿಂದ ನಿರ್ಮಿತವಾದ ಉಪಗ್ರಹಗಳಾಗಿವೆ. ...