ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಪ್ರಮುಖ ಆರೋಪಿ. ಸುಕೇಶ್ ಜತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿ ಇದ್ದರು. ಈ ಕಾರಣಕ್ಕೆ ಇಡಿ ಅಧಿಕಾರಿಗಳ ದೃಷ್ಟಿ ಜಾಕ್ವೆಲಿನ್ ಮೇಲೆ ಬಿದ್ದಿದೆ. ...
Amitabh Bachchan | Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಟ್ರೇಲರ್ ಅನ್ನು ಅಮಿತಾಭ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ...
ಜಾಕ್ವೆಲಿನ್ ಅವರು ಸುದ್ದಿಗೋಷ್ಠಿ ಬಳಿಕ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ...
‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಸಲುವಾಗಿ ಮುಂಬೈನಲ್ಲಿ ಸುದ್ದಿಗೋಷ್ಠಿ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಇಡೀ ತಂಡದವರು ಭಾಗಿ ಆಗಿದ್ದಾರೆ. ...
Kichcha Sudeep: ‘ವಿಕ್ರಾಂತ್ ರೋಣ’ ಚಿತ್ರದ ಸುದ್ದಿಗೋಷ್ಠಿಗೆ ಕನ್ನಡ ಚಿತ್ರರಂಗದ ಅನೇಕ ತಾರೆಯರು ಹಾಜರಿ ಹಾಕಿದ್ದಾರೆ. ವೇದಿಕೆಯಲ್ಲಿ ಸುದೀಪ್ ಹೇಳಿದ ಮಾತುಗಳ ಸಾರಾಂಶ ಇಲ್ಲಿದೆ.. ...
Vikranth Rona | Kichcha Sudeep: ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್ ರೋಣ’ ಚಿತ್ರದ ಸುದ್ದಿಗೋಷ್ಠಿಗೆ ಬಂದಿದ್ದಾರೆ. ಸುದೀಪ್ ಜತೆ ಕುಳಿತು ಅವರೆಲ್ಲರೂ ಟ್ರೇಲರ್ ಕಣ್ತುಂಬಿಕೊಳ್ಳಲಿದ್ದಾರೆ. ...
Ra Ra Rakkamma | Riteish Deshmukh: ಕಿಚ್ಚ ಸುದೀಪ್ ಮತ್ತು ರಿತೇಶ್ ದೇಶಮುಖ್ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್ ಅವರು ಸಪೋರ್ಟ್ ಮಾಡಿದ್ದಾರೆ. ...
Kichcha Sudeep | Vikrant Rona Movie: ‘ವಿಕ್ರಾಂತ್ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ’ ಹಾಡು ಎಲ್ಲೆಡೆ ಸೆನ್ಸೇಶನ್ ಸೃಷ್ಟಿಸಿದೆ. ಜನರ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ ಜಾಕ್ವೆಲಿನ್ ಫರ್ನಾಂಡಿಸ್. ವಿಡಿಯೋ ಸಂದೇಶದಲ್ಲಿ ಕನ್ನಡದಲ್ಲೇ ...
IIFA ಕಾರ್ಯಕ್ರಮ ದುಬೈನಲ್ಲಿ ನಡೆಯುತ್ತಿದೆ. ಈ ಅವಾರ್ಡ್ ಫಂಕ್ಷನ್ಗೆ ಜಾಕ್ವೆಲಿನ್ ಅವರಿಗೂ ಆಮಂತ್ರಣ ಇದೆ. ಅವರು ತನಿಖೆ ಎದುರಿಸುತ್ತಿರುವುದರಿಂದ ವಿದೇಶಕ್ಕೆ ತೆರಳಲು ಸಾಧ್ಯವಿಲ್ಲ. ಹೀಗಾಗಿ, ದೆಹಲಿ ಕೋರ್ಟ್ಗೆ ಜಾಕ್ವೆಲಿನ್ ವಿಶೇಷ ಮನವಿ ಸಲ್ಲಿಕೆ ಮಾಡಿದ್ದರು. ...
‘ರಾ ರಾ ರಕ್ಕಮ್ಮ’ ಹಾಡು ಸಖತ್ ಹಿಟ್ ಆಗಿದೆ. ಈ ಹಾಡಿನಿಂದ ಸುದೀಪ್ ಹಾಗೂ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೆಮಿಸ್ಟ್ರಿ ಹೇಗಿರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಅವರ ಜತೆ ಕೆಲಸ ಮಾಡಿದ್ದು ಹೇಗಿತ್ತು ...