ಜಮ್ಮುಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರಿಂದ ಹತ್ಯೆಗೀಡಾಗಿದ್ದ ಪೊಲೀಸ್ ಮುದ್ದಾಸಿರ್ ಅಹ್ಮದ್ ಅವರು ದೇಶಭಕ್ತಿ ಗೀತೆಗೆ ಡಬ್ಸ್ಮಾಶ್ ಮಾಡಿದ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ...
Kashmir Police: ಬುಧವಾರದಂದು ಬುದ್ಗಾಮ್ನ ಹಶ್ರೂ ಗ್ರಾಮದಲ್ಲಿದ್ದ ಅಮ್ರೀನ್ ಭಟ್ರನ್ನು ಅವರ ಮನೆಯ ಹೊರಗೆ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯಲ್ಲಿ ಅವರ 10 ವರ್ಷ ವಯಸ್ಸಿನ ಮಗು ಕೂಡ ಗಾಯಗೊಂಡಿತ್ತು. ಘಟನೆಯಲ್ಲಿ ಭಾಗಿಯಾಗಿದ್ದಾರೆಂದು ...
ಪ್ರಧಾನಿ ನರೇಂದ್ರ ಮೋದಿ ಸಾಂಬಾ ಜಿಲ್ಲೆಗೆ ಭೇಟಿ ನೀಡಲಿರುವ ಎರಡು ದಿನಗಳ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳ ನಡುವೆ ಸುಂಜ್ವಾನ್ನಲ್ಲಿ ಎನ್ಕೌಂಟರ್ ನಡೆದಿದೆ. ...
ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ ಎಂದು ವರದಿಯಾಗಿದೆ. ಅಪಘಾತದ ವೇಳೆ ವಾಹನದಲ್ಲಿ ನಾಲ್ವರು ಯೋಧರಿದ್ದರು. ಅವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ...
ಉಗ್ರರ ಬಳಿಯಿಂದ ಚೈನೀಸ್ ಪಿಸ್ತೂಲ್, ಎರಡು ಪಿಸ್ತೂಲ್ ಮ್ಯಾಗಜೀನ್ಗಳು, 12 ಪಿಸ್ತೂಲ್ ಗುಂಡುಗಳು ಮತ್ತು 32 ಎಕೆ-47 ಬಂದೂಕುಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ...