ನಟ ಕಿರೀಟಿ ಅವರು ತಮ್ಮ ಚೊಚ್ಚಲ ಚಿತ್ರಕ್ಕಾಗಿ ಇನ್ನಿಲ್ಲದಷ್ಟು ಕಷ್ಟಪಡುತ್ತಿದ್ದಾರೆ. ಇಂಟ್ರಡಕ್ಷನ್ ಟೀಸರ್ ಸಲುವಾಗಿ ಅವರು ಏನೆಲ್ಲ ಕಸರತ್ತು ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿ ಈ ಮೇಕಿಂಗ್ ವಿಡಿಯೋ. ...
ಪುನೀತ್ ಅವರನ್ನು ಕಂಡರೆ ಕಿರೀಟಿಗೆ ಎಲ್ಲಿಲ್ಲದ ಗೌರವ ಹಾಗೂ ಪ್ರೀತಿ. ಈ ಬಗ್ಗೆ ಅನೇಕ ಬಾರಿ ಅವರು ಹೇಳಿಕೊಂಡಿದ್ದಾರೆ. ಅವರ ಮೊದಲ ಸಿನಿಮಾ ಲಾಂಚ್ ಮಾಡುವ ಕಾರ್ಯಕ್ರಮದಲ್ಲೂ ಈ ಬಗ್ಗೆ ಹೇಳಿಕೊಂಡಿದ್ದಾರೆ ಕಿರೀಟಿ. ‘ ...