ಲೈಸನ್ಸ್ ಪಡೆಯದೆ ಹಿಂದವೀ ಮೀಟ್ ಮಾರ್ಟ್ಗಳನ್ನು ತೆರೆಯಲಾಗಿದೆ. ತಕ್ಷಣ ಪರವಾನಗಿ ಪಡೆಯಬೇಕು ಎಂದು ಸೂಚಿಸಿರುವ ಬಿಬಿಎಂಪಿ, ಒಂದು ವಾರದ ಗಡುವು ನೀಡಿದೆ. ...
ರಾಜ್ಯ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿರುವುದು ರಿಮೋಟ್ ಸರ್ಕಾರ. ಆರ್ಎಸ್ಎಸ್ ಮೆಚ್ಚಿಸುವುದಕ್ಕೆ ನಡೆಸುತ್ತಿರುವ ಸರ್ಕಾರವಾಗಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೆ. ...
ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ. ...
ಮೊದಲು ಯಲಹಂಕದ ಆಂಜನೇಯ ದೇವಸ್ಥಾನದಲ್ಲಿ ಈ ಅಭಿಯಾನ ಆರಂಭವಾಗಲಿದೆ. ನಾಳೆ ಬೆಳಿಗ್ಗೆ ಐದು ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಂತರ ರಾಜ್ಯಾದ್ಯಂತ ಈ ಅಭಿಯಾನ ಮಾಡಲು ಚಿಂತನೆ ಮಾಡಲಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ. ...
ಅವರವರು ಅವರ ಪದ್ಧತಿ ಮುಂದುವರಿಸಿಕೊಂಡು ಹೋಗಲಿ. ಮುಸಲ್ಮಾನರು ಹಲಾಲ್ ಕಟ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಕಟ್ ಮಾಂಸ ಮಾಡುವುದಾದ್ರೆ ಮಾಡಲಿ. ಮುಸಲ್ಮಾನರು ನಮ್ಮ ಮನೆಗೆ ಬಂದು ಒತ್ತಡ ಹಾಕುವುದಿಲ್ಲ. -ಸಚಿವ ಕೆ.ಎಸ್. ಈಶ್ವರಪ್ಪ ...
ಪ್ರಾಣಿ ವಧೆಯ ಸಂದರ್ಭದಲ್ಲಿ ಹಲಾಲ್ ಪದ್ಧತಿ ಬೇಡ, ಜಟ್ಕಾ ಪದ್ಧತಿ ಅನುಸರಿಸಿ ಎಂದು ಜಾಗೃತಿ ಮೂಡಿಲು ಹಿಂದುತ್ವಪರ ಸಂಘಟನೆಗಳು ಪ್ರಯತ್ನ ನಡೆಸಿದವು. ಬಜರಂಗದಳದ ಕಾರ್ಯಕರ್ತರು ವಿವಿಧೆಡೆ ಕರಪತ್ರಗಳನ್ನೂ ಹಂಚಿದ್ದರು. ...
ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ ಎಂದು ಹೇಳಲಾಗಿತ್ತು. ಇದೀಗ ಇಲಾಖೆ ಹೀಗೆ ಆದೇಶವನ್ನು ಹೊರಡಿಸಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ...
ಹಲಾಲ್ ಹಾಗೂ ಜಟಕಾ ಕಟ್ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು. ತಿಳಿದುಕೊಳ್ಳದೇ ಜವಾಬ್ದಾರಿಯುತ ಸಚಿವೆಯಾಗಿ ಮಾತನಾಡಲು ಆಗುವುದಿಲ್ಲ. ತಿಳಿದುಕೊಳ್ಳದೇ ಮಾತನಾಡುವುದು ನನಗೆ ಮುಜುಗುರ ಅನ್ನಿಸುತ್ತದೆ. ...
ಕುರ್ಚಿ ಹಿಡಿಯಲು ಜನರ ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಮನೆ ಮುರುಕರೂ ಆಗುತ್ತಾರೆ. ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಡುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ‘ಹಿಂದುತ್ವದ ವಿನಾಶ’ ಮಾಡುತ್ತಾರೆ. ...
ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ. ...