ಇನ್ನೇನು ರಾಜ್ಯ ಅಸೆಂಬ್ಲಿಗೆ ಸಾರ್ವತ್ರಿಕ ಚುನಾವಣೆ ಎದುರಿಗೇ ಇದೆ. ಮುಂದಿನ ವರ್ಷ ಇಷ್ಟೊತ್ತಿಗೆ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿರುತ್ತದೆ. ಇದನ್ನು ಮನಗಂಡ ಪ್ರಮುಖ ರಾಜಕೀಯ ಪಕ್ಷಗಳು ಅದಾಗಲೇ ಚುನಾವಣೆ ಮೋಡ್ಗೆ ಬಂದಿವೆ. ತಾಜಾ ...
ಹಾಸನಕ್ಕೂ, ಹೊಳೆನರಸೀಪುರಕ್ಕೂ ಏನು ಸಂಬಂಧ ರೇವಣ್ಣನವರೇ? ಎಂದು ನೇರವಾಗಿ ಪ್ರಶ್ನಿಸಿರುವ ಸಚಿವ ಅಶೋಕ್ ಅಭಿವೃದ್ಧಿ ಕೆಲಸಗಳಿಗೆ ಯಾರೂ ತೊಂದರೆ ನೀಡಬಾರದು. ಹಾಸನದಲ್ಲಿ ಆಡಳಿತಸೌಧ ನಿರ್ಮಿಸಿದರೆ ನಿಮಗ್ಯಾಕೆ ಹೊಟ್ಟೆ ಉರಿ? ಎಂದು ಸಚಿವ ...
ಹಾಸನ: ಹಾಸನ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗೆ (ಇಒ) ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡು, ಜಿಲ್ಲಾಧಿಕಾರಿಗೆ ಖಡಕ್ ವಾರ್ನಿಂಗ್ ಕೊಟ್ಟ ಪ್ರಸಂಗ ನಡೆದಿದೆ. ಏಯ್ ಬಾರೋ ಇಲ್ಲಿ, ಯಾವನು ...
ಮಹಿಳೆಯ ಸಾಲ ಸೋಲ ಮಾಡಿ ಜಮೀನಲ್ಲಿ ಬೆವರು ಸುರಿಸಿದ್ದರು. ಅವರ ಶ್ರಮಕ್ಕೆ ಪ್ರತಿಫಲ ಸಿಗುವುದರಲ್ಲಿತ್ತು. ಅದರೆ ಚೆಸ್ಕಾಂ ಅವರ ಶ್ರಮವನ್ನು ವ್ಯರ್ಥ ಹೋಗುವಂತೆ ಮಾಡಿದೆ. ...
ಹಾಸನ ನಗರಸಭೆಯ ಆಯುಕ್ತರ ಕಾರ್ಯನಿರ್ವಹಣೆಯ ಬಗ್ಗೆ ಕೂಲಂಕಶ ತನಿಖೆ ಆಗಬೇಕು. ಈ ವಿಚಾರವನ್ನು ಸರ್ಕಾರ ನಿರ್ಲಕ್ಷಿಸಿದರೆ ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದರು. ...
ಅವರ ವರ್ತನೆ ನೋಡಿ ಸುವರ್ಣ ಸೌಧದ ಬೌನ್ಸರ್ಗಳಿಗೂ ಆಶ್ಚರ್ಯವಾಗಿದೆ. ಯಾಕೆ ಹಾಗೆ ಅಂತ ಮಾಧ್ಯಮದವರು ಕೇಳಿದಾಗ, ಎಮ್ ಈ ಎಸ್ ಪುಂಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹೇರಲು ಅಂತ ...
ಮೇಲ್ಮನೆಗೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೊದಲಿಗೆ ಹೆಚ್.ಡಿ.ರೇವಣ್ಣ ಕೊನೆಯ ಪುತ್ರ ಸೂರಜ್ ರೇವಣ್ಣಗೆ ಈ ಬಾರಿ ಟಿಕೆಟ್ ಗ್ಯಾರಂಟಿ ಎಂಬ ಮಾತುಗಳು ಕೇಳಿಬಂದವು. ಆದರೆ ಅದಕ್ಕೆ ಬ್ರೇಕ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ ಅಂತಹ ಪ್ರಸ್ತಾಪ ಯಾವುದೂ ...
ಛಲವಾದಿ, ಆದಿ ಜಾಂಬವ ಸಮುದಾಯದಲ್ಲಿ ಒಗ್ಗಟ್ಟಿದ್ದಿದ್ರೆ ಡಾ. ಜಿ. ಪರಮೇಶ್ವರ ಕಳೆದ ಬಾರಿ ಮುಖ್ಯಮಂತ್ರಿ ಆಗುತ್ತಿದ್ರು ಎಂದು ತುಮಕೂರಿನಲ್ಲಿ ನಡೆದ ಛಲವಾದಿ-ಆದಿ ಜಾಂಬವ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ. ...
Sumalatha Ambareesh: ಒಂದು ಸಾವಿರ ರೂಪಾಯಿ ಎಲೆಕ್ಟ್ರಿಕ್ ಬಿಲ್ ಕಟ್ಟಿಲ್ಲ ಅಂದರೆ ಬಿಡಲ್ಲ. ಗಣಿಯಲ್ಲಿ ನೂರಾರು ಕೋಟಿ ಕಟ್ಟಿಲ್ಲ ಎಂದರೆ ಏಕೆ ಬಿಡ್ತೀರಿ? ಸರ್ಕಾರದ ಹಣವನ್ನು ನೀವು ಏಕೆ ವಸೂಲಿ ಮಾಡುತ್ತಿಲ್ಲ ಎಂದು ಅಧಿಕಾರಿಗಳ ...
ಪರೋಕ್ಷವಾಗಿ ಸುಮಲತಾ ಬೆಂಬಲಿಗರನ್ನ ಹೊರಗೆ ಕಳುಹಿಸಿ ಎಂದು ರವೀಂದ್ರ ಶ್ರೀಕಂಠಯ್ಯ ಸೂಚಿಸಿದರು. ಮುಂದುವರಿದು, ಎಂಪಿ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪತ್ರ ವ್ಯವಹಾರ ಮಾಡಿದ್ದಾರೆ. ಅವರು ಅಧಿಕೃತವಾ, ಅನಧಿಕೃತವಾ, ಯಾರು ...