ಒಂದು ಮಾಸ್ ಕಮರ್ಷಿಯಲ್ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತವಾಗಿರಲಿಲ್ಲ. ಈಗ ಪ್ರೇಮ್ ಅವರೇ ಈ ಬಗ್ಗೆ ...
ಈ ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಆಗಿತ್ತು. ನಂತರದಲ್ಲೂ ಹಲವು ಲಿಂಕ್ಗಳು ಟೆಲಿಗ್ರಾಮ್ನಲ್ಲಿ ಹರಿದಾಡಿತ್ತು. ಈ ಬಗ್ಗೆ ಪ್ರೇಮ್ ಅಸಮಾಧಾನ ಹೊರಹಾಕಿದ್ದಾರೆ. ...
‘ಏಕ್ ಲವ್ ಯಾ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ರಕ್ಷಿತಾ ಮತ್ತು ಪ್ರೇಮ್ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ತಮ್ಮ ದಾಂಪತ್ಯಕ್ಕೆ 15 ವರ್ಷ ಆಗಿದೆ ಎಂಬುದನ್ನು ಕೂಡ ರಕ್ಷಿತಾ ತಿಳಿಸಿದರು. ...
‘ಏಕ್ ಲವ್ ಯಾ’ ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಆಗಿತ್ತು. ಚಿತ್ರದ ಥಿಯೇಟರ್ ಪ್ರಿಂಟ್ ಟೆಲಿಗ್ರಾಮ್ ಹಾಗೂ ಕೆಲ ಪೈರಸಿ ತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ನಿರ್ದೇಶಕ ಪ್ರೇಮ್ ಅಸಮಾಧಾನಗೊಂಡಿದ್ದಾರೆ. ...
ಏಕ್ ಲವ್ ಯಾ ಸಿನಿಮಾ ವಿಮರ್ಶೆ: ‘ಜೋಗಿ’ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರ ತೆರೆಗೆ ಬಂದಿದೆ. ರಕ್ಷಿತಾ ಪ್ರೇಮ್ ನಿರ್ಮಾಣದ ಈ ಸಿನಿಮಾದ ಮೂಲಕ ಅವರ ಸಹೋದರ ರಾಣ ಹೀರೋ ಆಗಿ ...
ಬೆಂಗಳೂರಿನ ಶಂಕರ್ನಾಗ್ ಚಿತ್ರಮಂದಿರದಲ್ಲಿ ಸಿದ್ದರಾಮಯ್ಯ ಅವರು ‘ಏಕ್ ಲವ್ ಯಾ’ ಸಿನಿಮಾ ವೀಕ್ಷಿಸಿದರು. ಬಳಿಕ ಚಿತ್ರತಂಡದ ಜೊತೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ...
ಚಿತ್ರರಂಗದವರು ರಾಜಕೀಯಕ್ಕೆ ಬರೋದು ಕಾಮನ್. ನಿರ್ದೇಶಕ ಪ್ರೇಮ್ ಅವರು ರಾಜಕೀಯದ ಕುರಿತು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ...
ಪ್ರೇಮ್ ಅವರು ಯಾರನ್ನಾದರೂ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ಎಂದರೆ ಅವರ ಬಗ್ಗೆ ಅಭಿಮಾನಿಗಳಿಗೆ ಸಹಜವಾಗಿಯೇ ಹೆಚ್ಚು ನಿರೀಕ್ಷೆ ಇರುತ್ತದೆ. ಹೀಗಾಗಿ, ರಾಣ ನಟನೆಯಲ್ಲಿ ಹೇಗೆ ಪಳಗಿದ್ದಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ. ...
ಆರಂಭದಲ್ಲಿ ಪ್ರೇಮ್ ಅವರ ಆಫೀಸ್ಗೆ ಬಂದಿದ್ದರು ರೀಷ್ಮಾ. ಒಂದು ಅವಕಾಶ ನೀಡುವಂತೆ ಅವರು ಕೋರಿಕೊಂಡಿದ್ದರು. ಈ ವಿಚಾರವನ್ನು ಪ್ರೇಮ್ ಅವರು ಸುದ್ದಿಗೋಷ್ಠಿ ವೇಳೆ ಹೇಳಿಕೊಂಡಿದ್ದಾರೆ. ...
ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರ ಫೆಬ್ರವರಿ 24ರಂದು ತೆರೆಗೆ ಬರುತ್ತಿದೆ. ಹೀಗಾಗಿ, ಈ ಬಗ್ಗೆ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ. ...