ಹೈದರಾಬಾದ್ನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿಯ ರಾಷ್ಟ್ರೀಯ ಕಾಯರ್ಕಾರಿಣಿ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿಯ ಉನ್ನತ ನಾಯಕರು ...
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರ ವಹಿಸಿಕೊಳ್ಳಬೇಕು ಎಂದು ಕೇಂದ್ರ ನಾಯಕತ್ವ ಮತ್ತು ತಾನು ವೈಯಕ್ತಿಕ ಮನವಿ ಮಾಡಿರುವುದಾಗಿ ನಡ್ಡಾ ಹೇಳಿದ್ದಾರೆ. ...
ಈ ಮೊದಲು ಪಂಚಾಯ್ತಿಗಳ ಅಭಿವೃದ್ಧಿಗೆ ಎಷ್ಟು ಹಣ ಬರುತ್ತಿತ್ತು. ಈಗ ಪ್ರತಿ ಪಂಚಾಯ್ತಿಗಳಿಗೆ ಅಭಿವೃದ್ಧಿಗೆ ಕೋಟಿ ರೂ. ಬರುತ್ತಿದೆ ಎಂದು ಜಿಲ್ಲೆಯಲ್ಲಿ ನಡೆದ ‘ಬಿಜೆಪಿ ಜನಪ್ರತಿನಿಧಿಗಳ’ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭಾಷಣ ...
ಇಂದು ಬೆಳಿಗ್ಗೆ (ಜೂನ್ 18) ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಅವರು ಚಿತ್ರದುರ್ಗದ ಮುರುಘಾಮಠದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪ್ರತಿನಿಧಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ...
ಜೆ.ಪಿ. ನಡ್ಡಾ ಅವರು ಸಂಜೆ 4 ಗಂಟೆಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.10 ರಿಂದ 5.20 ರವರೆಗೆ ಮುರುಘಾ ಮಠದಲ್ಲಿ ಆಯೋಜಿಸಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ...
ಟಿಕೆಟ್ ತಪ್ಪುವುದಕ್ಕೆ ಬಿ ಎಲ್ ಸಂತೋಷ ಕಾರಣ ಅನ್ನೋದನ್ನು ಯಡಿಯೂರಪ್ಪ ತಳ್ಳಿ ಹಾಕಿದರು. ಟಿಕೆಟ್ ತಪ್ಪಿದ್ದಕ್ಕೆ ಅವರು ಕಾರಣರಲ್ಲ, ಅದಕ್ಕೂ ಅವರಿಗೂ ಸಂಬಂಧವಿಲ್ಲ, ಮಾಧ್ಯಮಗಳಲ್ಲಿ ಅನಗತ್ಯ ಚರ್ಚೆಯಾಗುತ್ತಿದೆ ಎಂದು ಅವರು ಹೇಳಿದರು. ...
BJP National Meet 2022: ನಾವು ತಕ್ಷಣದ ಗುರಿಯ ಬಗ್ಗೆ ಅಷ್ಟೇ ಅಲ್ಲ, ಮುಂದಿನ 25 ವರ್ಷಗಳ ಗುರಿಯನ್ನೂ ಇರಿಸಿಕೊಂಡು ಯೋಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ...
ನಾನು ಕಾಂಗ್ರೆಸ್ನೊಂದಿಗೆ 50 ವರ್ಷಗಳ ಹಳೆಯ ಸಂಬಂಧವನ್ನು ಹೊಂದಿದ್ದೇನೆ, ನನ್ನ ಕುಟುಂಬವು 1972 ರಿಂದ ಮೂರು ತಲೆಮಾರುಗಳಿಂದ ಪಕ್ಷದಲ್ಲಿದೆ. ನಾನು ಅದನ್ನು ಕುಟುಂಬ ಎಂದು ಪರಿಗಣಿಸಿದ್ದೇನೆ", ಯಾವುದೇ ವೈಯಕ್ತಿಕ ವಿವಾದದಿಂದ ಕಾಂಗ್ರೆಸ್ ತೊರೆದಿಲ್ಲ.... ...
ಮುಂದಿನ ಅಂದರೆ 2023 ರ ವಿಧಾನ ಸಭಾ ಚುನಾವಣೆಯವರೆಗೆ ಬಸವಾರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಅದರ ಬಗ್ಗೆ ಯಾರಿಗೂ ಅನುಮಾನ ಬೇಡ ಅಂದರು. ಇಂಥ ಸುದ್ದಿಗಳು ಹೇಗೆ ಹುಟ್ಟುತ್ತವೆಯೋ ಗೊತ್ತಾಗುವುದಿಲ್ಲ, ಯಾರೋ ಪ್ಲ್ಯಾನ್ ...
ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲು ಮತ್ತು ದೋಷಿಗಳು ಯಾರೇ ಆಗಿರಲಿ ಅವರನ್ನು ಶಿಕ್ಷೆಗೊಳಪಡಿಸಲು ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರ್ಕಾರ ಕಟಿಬದ್ಧವಾಗಿವೆ ಅಂತ ವಿಜಯೇಂದ್ರ ಹೇಳಿದರು. ...