ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್, ಹಿಜಾಬ್ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು. ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದರು. ...
ಉಕ್ರೇನ್ನಲ್ಲಿ ಫೆ.24ರಿಂದ ರಷ್ಯಾ ಆಕ್ರಮಣ ಮಾಡಲು ಶುರು ಮಾಡಿದೆ. ಆಗಿನಿಂದಲೂ ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಮೂಲಕ ಅಲ್ಲಿ ಸಿಲುಕಿದ್ದ ಭಾರತದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದೆ. ಸದ್ಯ ಉಕ್ರೇನ್ನಲ್ಲಿರುವ ಎಲ್ಲ ಭಾರತೀಯರನ್ನೂ ಸ್ಥಳಾಂತರ ಮಾಡಲಾಗಿದೆ. ...
68 ವರ್ಷದ ಕೆಸಿಆರ್ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್ ಫ್ರಂಟ್ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು. ...
ಫೆ.17ರಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು 68ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಂದು ಅವರ ಅಭಿಮಾನಿಗಳು ರಾಜ್ಯಾಧ್ಯಂತ ಹಣ್ಣವಿತರಣೆ, ರಕ್ತದಾನ ಶಿಬಿರದಂಥ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ. ಅಷ್ಟೇ ಅಲ್ಲ, ದೇಗುಲಗಳಲ್ಲಿ ವಿಶೇಷ ಪೂಜೆ, ಹೋಮ-ಹವನ, ...
ಕೇಂದ್ರ ಬಿಜೆಪಿ ಸರ್ಕಾರದ ಯಾವ ಪಿತೂರಿ, ತಂತ್ರಗಾರಿಕೆಗೂ ನಮ್ಮ ತೆಲಂಗಾಣ ಸರ್ಕಾರ ಬಲಿಯಾಗುವುದಿಲ್ಲ. ಆ ಸರ್ಕಾರವನ್ನೇ ಕಿತ್ತೊಗೆಯುತ್ತೇವೆ. ಕೇಂದ್ರ ಬಿಜೆಪಿ ಸರ್ಕಾರದ ಯಾವ ಬೆದರಿಕೆಗಳಿಗೂ ಬಗ್ಗುವುದಿಲ್ಲ ಎಂದು ಕೆಸಿಆರ್ ಹೇಳಿದ್ದಾರೆ. ...
1926ರಲ್ಲಿ ವಿಶ್ವದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಸ್ಥಾಪಿತವಾಯಿತು. ಆದರೆ ಅಂತಾರಾಷ್ಟ್ರೀಯ ವ್ಯಾಜ್ಯಗಳ ಪರಿಹಾರಕ್ಕಾಗಿ ದುಬೈ, ಸಿಂಗಪೂರ್ಗಳಿಗೆ ಹೋಗಬೇಕಾಗಿತ್ತು. ಇದೀಗ ಹೈದರಾಬಾದ್ಗೂ ಬರಬಹುದಾಗಿದೆ ಎಂದು ಎನ್.ವಿ.ರಮಣ ಹೇಳಿದರು. ...
ಶಾಸಕ ಕೆ.ಚಂದ್ರಶೇಖರ್ ರಾವ್ ಭಾಷಣದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ನೆಟ್ಟಿಗರು ವಿಪರೀತ ಟ್ರೋಲ್ ಮಾಡಿದ್ದಾರೆ. ಮುಖ್ಯಮಂತ್ರಿ ಕೆಸಿಆರ್ ಮಹಿಳೆಯರ ಪಾಲಿಗೆ ಕೇವಲ ಪಾಲಕರು ಮಾತ್ರವಲ್ಲ, ಗಂಡನೂ ಹೌದು ಎಂದು ವ್ಯಂಗ್ಯವಾಗಿ ಅನೇಕರು ಕಾಮೆಂಟ್ ...