ತನ್ನ ತಾಂತ್ರಿಕ ತಂಡವನ್ನು ಕಾಬೂಲ್ಗೆ ವಾಪಸ್ ಕಳುಹಿಸುವ ಭಾರತದ ನಿರ್ಧಾರವನ್ನು ಅಫ್ಘಾನ್ ಸ್ವಾಗತಿಸಿದೆ.ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ (ಎಲ್ಇಎ) ಅಫ್ಘಾನಿಸ್ತಾನದ ಜನರೊಂದಿಗೆ ತಮ್ಮ ಸಂಬಂಧವನ್ನು... ...
ಬುಧವಾರ ಮುಂಜಾನೆ ಪೂರ್ವ ಅಫ್ಘಾನಿಸ್ತಾನದ ಗ್ರಾಮೀಣ, ಪರ್ವತ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಎರಡು ದಶಕಗಳಲ್ಲಿ ಸಂಭವಿಸಿದ ಭೀಕರ ಕಂಪನದಲ್ಲಿ... ...
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಗುರುದ್ವಾರದೊಳಗೆ ಇಸ್ಲಾಮಿಕ್ ಸ್ಟೇಟ್ಸ್ (ಐಎಸ್) ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಹಲವರು ಸಾವನ್ನಪ್ಪಿರುವ ಶಂಕೆಯಿದೆ. ...
ಅಫ್ಘಾನ್ ಸಹೋದರರೊಂದಿಗಿನ ನಮ್ಮ ಅಭಿವೃದ್ಧಿ ಪಾಲುದಾರಿಕೆಯಲ್ಲಿ ಇರಾನ್ನಲ್ಲಿರುವ ಅಫ್ಘಾನ್ ನಿರಾಶ್ರಿತರಿಗೆ ಆಡಳಿತ ನೀಡಲು ನಾವು ಇರಾನ್ಗೆ ಒಂದು ಮಿಲಿಯನ್ ಡೋಸ್ ಭಾರತ ನಿರ್ಮಿತ ಕೊವ್ಯಾಕ್ಸಿನ್ ಉಡುಗೊರೆಯಾಗಿ ನೀಡಿದ್ದೇವೆ... ...
Kabul Blast | Afghanistan: ಪಶ್ಚಿಮ ಕಾಬೂಲ್ನ ಮುಮ್ತಾಜ್ ಶಾಲೆಯ ಭೂಪ್ರದೇಶದಲ್ಲಿ ಮೊದಲ ಸ್ಫೋಟ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಫೋಟದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಕಾಬೂಲ್ನ ದಶ್ತ್-ಎ-ಬರ್ಚಿ ಜಿಲ್ಲೆಯ ಮತ್ತೊಂದು ಶಾಲೆಯ ಬಳಿ ಎರಡನೇ ...
1990ರ ದಶಕದಂತೆ ತಾಲಿಬಾನಿಗಳು ಕೆಲವು ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡುತ್ತಿದ್ದಾರೆ. ಮಹಿಳೆಯರು ಆರೋಗ್ಯ ಮತ್ತು ಶಿಕ್ಷಣ ಸಚಿವಾಲಯಗಳಲ್ಲಿ ಮತ್ತು ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಉದ್ಯೋಗಗಳಿಗೆ ಮರಳಿದ್ದಾರೆ. ...
ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಇಂದು 6.30ಕ್ಕೆ ಸಂಭವಿಸಿದೆ. ...
ಅಫ್ಘಾನಿಸ್ತಾನದಲ್ಲಿ ಹಜಾರಾಗಳು ಶಿಯಾ ಮುಸ್ಲಿಮರಾಗಿದ್ದಾರೆ. ಇವರು ಅನೇಕ ವರ್ಷಗಳಿಂದಲೂ ಹಿಂಸಾಚಾರಕ್ಕೆ ಗುರಿಯಾಗಿದ್ದು, ಅವರನ್ನು ಟಾರ್ಗೆಟ್ ಮಾಡುತ್ತಿರುವುದು ಕ್ರೂರ ಐಸಿಸ್ ಸಂಘಟನೆ. ...
ತಾಲೀಬಾನ್ ಪ್ರೇರಿತ ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ. ...
ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 19 ಜನ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ...