ಬುಬನ್ ಬಡ್ಯಾಕರ್ ಹಾಡಿದ್ದ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಅದರ ಬೆನ್ನಲ್ಲೆ ಈಗ ಪೇರಳೆ ಹಣ್ಣಿನ ಮಾರಾಟಗಾರರೊಬ್ಬರ ಹಾಡು ಸಖತ್ ವೈರಲ್ ಆಗಿದೆ. ...
ರಾತ್ರಿ ಬೆಳಗಾಗುವಷ್ಟರಲ್ಲಿ ಕಚ್ಚಾ ಬಾದಾಮ್ ಹಾಡಿನ ಮೂಲಕ ಹೊಸ ಸೆನ್ಸೇಷನ್ ಹುಟ್ಟುಹಾಕಿದ ಗಾಯಕ ಬುಬನ್ ಬಡ್ಯಾಕರ್ ಕಾರು ಅಪಘತಾದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ...
ಪಶ್ಚಿಮ ಬಂಗಾಳದ ಹಳ್ಳಿಗಳಲ್ಲಿ ಹಾಡು ಹೇಳುತ್ತ ಕಡಲೆಕಾಯಿ (ಶೇಂಗಾ) ಮಾರುತ್ತಾ ಜೀವನ ಸಾಗಿಸುತ್ತಿದ್ದವರು ಭುಬನ್. ಈ ಹಾಡನ್ನು ಊರಿನವರೇ ಕೆಲವರು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ...
ಕಚ್ಚಾ ಬದಾಮ್ ಹಾಡಿನ ಮೂಲಕ ಗುರುತಿಸಿಕೊಂಡಿರುವ ಭುವನ್ ಬದ್ಯಕರ್ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್ನ ಕುರಲ್ಜುರಿ ಗ್ರಾಮದ ದುಬ್ರಾಜ್ಪುರ ಬ್ಲಾಕ್ನ ನಿವಾಸಿ. ...
ಕೆಂಪು ಉಡುಪು ಧರಿಸಿದ ಗಗನಸಖಿ ಉಮಾ ಮೀನಾಕ್ಷಿ ಅವರು ಕಚ್ಚಾ ಬಾದಾಮ್ ಹಾಡಿಗೆ ಸ್ಟೆಪ್ ಹಾಕಿರುವುದನ್ನು ಕಾಣಬಹುದು. ಉಮಾ ಅವರ ಸಹೋದ್ಯೋಗಿ ಈ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ. ...
ಬಬೂನ್ ಬಡ್ಯಾಕರ್ ಎನ್ನುವ ವ್ಯಕ್ತಿ ಬರಿಗಾಲಿನಲ್ಲಿ ಸೈಕಲ್ ತುಳಿದುಕೊಂಡು ಮನೆಮನೆಗೆ ತೆರಳಿ ಕಡಲೆಕಾಯಿ ಮಾರುತ್ತಾನೆ. ಹೀಗೆ ಕಡಲೆಕಾಯಿ ಮಾರುವ ವೇಳೆ ಕಚ್ಚಾ ಬಾದಮ್ ಹಾಡನ್ನು ಹಾಡುತ್ತಾನೆ. ...