Home » Kalaburagi
ಕಲಬುರಗಿ ಭೇಟಿ ವೇಳೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ H.D.ಕುಮಾರಸ್ವಾಮಿ ಬಿಜೆಪಿಯ ಕೆಲವರ ತಂತ್ರಗಾರಿಕೆಯಿಂದ ಈ ಸರ್ಕಾರ ರಚನೆಯಾಗಿದೆ ಎಂದು ಹೇಳಿದರು. ನಾಡಿನ ಜನರ ದುರಾದೃಷ್ಟವೋ, ಸರ್ಕಾರದ ದುರಾದೃಷ್ಟವೋ ಬಿಜೆಪಿ ಸರ್ಕಾರ ಬಂದ ಮೇಲೆ ...
ಸೇವಾ ಹಿರಿತನದ ಪುರುಷ ASIಗಳಿಗೆ ಬಡ್ತಿ ನೀಡದ ಹಿನ್ನೆಲೆಯಲ್ಲಿ ಕೆಎಟಿಯಿಂದ ಡಿಜಿ, ಐಜಿ, ಎಸ್ಪಿಗೆ ನೋಟಿಸ್ ಜಾರಿಯಾಗಿದೆ. ಕೆಎಟಿ, ಸರ್ಕಾರ ಸೂಚಿಸಿದ್ದರೂ ಗೃಹ ಇಲಾಖೆ ಬಡ್ತಿ ನೀಡಿಲ್ಲ. ಹೀಗಾಗಿ ಗೃಹ ಇಲಾಖೆ ವಿರುದ್ಧ ಕಲಬುರಗಿ ...
Lovers Suicide | ಫೆಬ್ರವರಿ 11ರಂದು ನಾಪತ್ತೆಯಾಗಿದ್ದ ಪ್ರೇಮಿಗಳು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂತಹದೊಂದು ಭಯಾನಕ ಘಟನೆ ಜಿಲ್ಲೆಯ ಯಡ್ರಾಮಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪರಶುರಾಮ ಪೂಜಾರಿ(23), ಭಾಗ್ಯಶ್ರೀ(19) ಮೃತ ಪ್ರೇಮಿಗಳು. ...
AIIMS goes to Hubli from Kalaburagi ದೇಶದಲ್ಲಿ ಅತಿ ದೊಡ್ಡದು ಎಂಬ ಖ್ಯಾತಿ ಪಡೆದ ಕಲಬುರಗಿಯ ಇಎಸ್ಐಸಿಯಲ್ಲೇ ಏಮ್ಸ್ ಸ್ಥಾಪಿಸಲು ಈ ಹಿಂದೆ ಸಿಎಂ ಯಡಿಯೂರಪ್ಪ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದರು. ಆದ್ರೆ ಇದೀಗ ...
ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಸದಸ್ಯರು ಪಂಚಾಯತಿ ಚುನಾವಣೆಯಲ್ಲಿ ತಮ್ಮ ಜೊತೆ ಗೆದ್ದಿರುವ ಕೆಲವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ...
ಸಂಕ್ರಾಂತಿ ಹಬ್ಬದ ಸಲುವಾಗಿ ಜೋಡೆತ್ತುಗಳು 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದು ಕಸರತ್ತು ತೋರಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲಿ ನಡೆದಿದೆ. ...
...
ಗ್ರಾಮ ಪಂಚಾಯತಿ ಚುನಾವಣೆಗೆ ಒಂದೇ ಕುಟುಂಬದ ನಾಲ್ವರು ಸ್ಪರ್ಧಿಸಿದ್ದಾರೆ. ಪತಿ ಪತ್ನಿ, ಸೊಸೆ, ತಮ್ಮನ ಪತ್ನಿ ಸ್ಪರ್ಧಿಸಿದ್ರೆ, ಮತ್ತೊಂದಡೆ ಪತಿ ಪತ್ನಿ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇದೀಗ ...
ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಂಚಾರ ಆರಂಭವಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಬಸ್ ಸಂಚಾರ ಆರಂಭ ಮಾಡಲಾಗಿದೆ. ಕಲಬುರಗಿಯಿಂದ ಹೈದರಾಬಾದ್‌ಗೆ ಮೊದಲ ಬಸ್ ತೆರಳಿದೆ. ...
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆಯಲು ಆಪರೇಷನ್ ಕಮಲ ನಡೆಸಲು ಕಲಬುರಗಿ ಜಿಲ್ಲಾ ಬಿಜೆಪಿ ನಾಯಕರು ತೆರೆಮೆರೆಯಲ್ಲಿ ಕಸರತ್ತು ನಡೆಸಿದ್ದರು ಎನ್ನಲಾಗಿತ್ತು. ಈಗ ಚುನಾವಣೆ ಮುಂದೂಡಿದ್ದರಿಂದ ಆಪರೇಷನ್ ಕಮಲ ಕಾರ್ಯಚಾರಣೆಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಂತಾಗಿದೆ. ...