ಈಗ ಕಲಬುರಗಿ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿಯೂ ತರಬೇತಿ ಶಾಲೆ ಇದೆ. ಇದರಿಂದಾಗಿ ರಾಜ್ಯದ ಯುವಕರು ಇಲ್ಲಿಯೇ ಪೈಲಟ್ ತರಬೇತಿ ಪಡೆಯಲು ಅನುಕೂಲವಾಗಲಿದೆ. ...
ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಬೆದರಿಕೆಗೆ ಬಗ್ಗಿದ ದಿವ್ಯಾ-ಕಾಶಿನಾಥ ಜೋಡಿ ಸೈಲೆಂಟಾಗಿ 10 ಲಕ್ಷ ರೂ ನೀಡಿ, ತಮ್ಮ ಅಕ್ರಮ ಬಯಲಿಗೆ ಬಾರದಂತೆ ಅಡೆತಡೆ ನಿರ್ಮಿಸಿಕೊಂಡಿದ್ದಾರೆ. ಸಿಐಡಿ ತನಿಖೆ ಶುರುವಾಗಿ, 18 ದಿನಗಳ ತರುವಾಯ ದಿವ್ಯಾ-ಕಾಶಿನಾಥ ...
PSI Recruitment Scam: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ ...
ಹೆಚ್ಚುವರಿ ಪರಿಹಾರ ಮೊತ್ತಕ್ಕಾಗಿ ಕಾದು ಬೇಸತ್ತು ಹೋಗುವ ರೈತ ಕಲ್ಲಪ್ಪ ಕಲಬುರಗಿ ಜಿಲ್ಲಾ ಮೊದಲ ಹೆಚ್ಚುವರಿ ನ್ಯಾಯಾಲಯದ ಮೊರೆ ಹೋಗುತ್ತಾರೆ. ವಿಚಾಚರಣೆ ನಡೆಸುವ ಕೋರ್ಟ್ ಕಲ್ಲಪ್ಪನವರಿಗೆ ಅನ್ಯಾಯವಾಗಿದೆ ಅನ್ನುವುದನ್ನು ಕಂಡುಕೊಂಡು ಕಲಬುರಗಿ ಜಿಲ್ಲಾಧಿಕಾರಿಗಳ ಕಾರನ್ನು ...
ಬಿಜೆಪಿ ಅಧಿಕಾರಕ್ಕೆ ಬರಲು ಐವರ ಹೆಸರನ್ನು ಸೇರಿಸಿತ್ತು. ಪರಿಷತ್ನ ಐವರು ಸದಸ್ಯರ ಹೆಸರನ್ನು ಬಿಜೆಪಿ ಸೇರಿಸಿತ್ತು. ಕಲಬುರಗಿ ಜಿಲ್ಲೆಗೆ ಸಂಬಂಧ ಇಲ್ಲದಿದ್ದವರ ಹೆಸರು ಸೇರಿಸಿತ್ತು. ಮತದಾರರ ಪಟ್ಟಿಯಲ್ಲಿ ಐವರ ಹೆಸರು ಸೇರಿಸಿದ್ದ ಬಿಜೆಪಿ ಕ್ರಮವನ್ನು ...
ಗ್ರಾಮಕ್ಕೆ ಸ್ಮಶಾನ ಇಲ್ಲದೇ ಇರೋದರಿಂದ ಕುಟುಂಬಸ್ಥರು ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ಮೂರು ಎಕರೆ ಸ್ಮಶಾನಕ್ಕಾಗಿ ಜಾಗ ಗುರುತಿಸಿದೆ. ಆದ್ರೆ ಅಲ್ಲಿ ಶವ ಸಂಸ್ಕಾರ ಮಾಡಲು ಜೈಲು ಸಿಬ್ಬಂದಿ ಬಿಟ್ಟಿಲ್ಲ. ಭದ್ರತೆ ಕಾರಣ ಹೇಳಿ ಶವ ...
ಬುದ್ಧಿಮಾಂದ್ಯ ಬಾಲಕಿ ಕರೆದೊಯ್ದು ಕೃತ್ಯ ಎಸಗಿರುವ ಬಗ್ಗೆ ಆರೋಪ ದಾಖಲಾಗಿದ್ದು ಬಾಲಕಿ ಪೋಷಕರಿಂದ ವಿವಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಐವರು ಬಾಲಕರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ...
ಅನೇಕ ಷರತ್ತುಗಳನ್ನು ವಿಧಿಸಿರುವ ಸರ್ಕಾರ ಮೂರು ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಕಾಲಮಿತಿಯೊಳಗೆ ಟಿನ್ ಶೆಡ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಅಂತ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ...
ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್ ಕೋರ್ಟ್ ವಿಚಾರಣೆ ನಿಗದಿಪಡಿಸಿದೆ. ...
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಿನ್ನೆಲೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಜರಾಗಿದ್ದಾರೆ. ನವೆಂಬರ್ 26ರ ಒಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ಗೆ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ. ...