Home » Kannada News
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಪ್ರಸ್ತುತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ...
ಕರ್ನಾಟಕದ ಮೊದಲ 24x7 ಸುದ್ದಿ ವಾಹಿನಿ ಟಿವಿ9ಗೆ ಇಂದು 14ನೇ ಹುಟ್ಟು ಹಬ್ಬದ ಸಂಭ್ರಮ. ಪತ್ರಿಕೋದ್ಯಮದ ನೀತಿಗೆ ಬದ್ಧವಾಗಿದ್ದುಕೊಂಡು ಉತ್ತಮ ಸಮಾಜ ಕಟ್ಟುವ ಕೆಲಸದಲ್ಲಿ ನಿರತವಾಗಿರುವ ಸುದ್ದಿವಾಹಿನಿ ಇಂದು ಬರ್ತ್ ಡೇ ಆಚರಿಸಿತು. ಪ್ರತಿ ...
ಉತ್ತಮ ಸಮಾಜಕ್ಕಾಗಿ ಎಂಬ ಸಂದೇಶ ಹೊತ್ತು ಮನೆಮನೆಗಳಲ್ಲಿ ಬೆಳಗಿದ ಟಿವಿ9 ಕನ್ನಡ ಸುದ್ದಿವಾಹಿನಿ ಮೊದಲ ಬಾರಿಗೆ ಕರ್ನಾಟಕದ ಜನತೆಗೆ ಕ್ಷಣಕ್ಷಣದ ಸುದ್ದಿ ಕೊಡೋ ಮಹತ್ವದ ಜವಾಬ್ದಾರಿ ವಹಿಸಿಕೊಂಡಿತ್ತು. ...
ಶಿವಮೊಗ್ಗ: ಕೊವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೊರೊನಾ ಸೋಂಕಿತರು ಉಸಿರಾಡಲಾಗದೆ ನರಳಾಡಿರುವ ಘಟನೆ ಶಿವಮೊಗ್ಗದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹೊತ್ತಿದ್ದು, ಆಸ್ಪತ್ರೆ ತುಂಬೆಲ್ಲಾ ದಟ್ಟ ಹೊಗೆ ಆವರಿಸಿಕೊಂಡಿದೆ. ...
ಬೆಂಗಳೂರು: BMTC ಹಾಗೂ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಅಫ್ರೋಜ್, ಲೋಹಿತ್, ರವಿ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದು, ಮೆಜೆಸ್ಟಿಕ್ನ BMTC ಹಾಗೂ ...
ಬೆಂಗಳೂರು: ರಾಜ್ಯದಲ್ಲಿ ಕಾರ್ಯಾಂಗದ ಚುಕ್ಕಾಣಿ ಹಿಡಿದಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಡಿಸೆಂಬರ್ 31ರಂದು ನಿವೃತ್ತರಾಗಲಿದ್ದಾರೆ. ಸೇವಾ ಜೇಷ್ಠತೆಯ ಪ್ರಕಾರ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕವಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬಿ.ಎಸ್.ಯಡಿಯೂರಪ್ಪ ಅವರಿಗೂ ರವಿಕುಮಾರ್ ...
ಹೈದ್ರಾಬಾದ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ ಮೊಹಮ್ಮದ್ ಗೌಸ್ (53) ಅವರು ಶ್ವಾಸಕೋಶದ ಕಾಯಿಲೆಯಿಂದಾಗಿ ಶುಕ್ರವಾರ ತಮ್ಮ ಹೈದರಾಬಾದ್ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ನೋವಿನ ವಿಚಾರದ ಬಗ್ಗೆ ...
ದೇವನಹಳ್ಳಿ: ತಡರಾತ್ರಿ ರಾಡ್ನಿಂದ MSIL ಮದ್ಯದ ಮಳಿಗೆ ಶಟರ್ ಮುರಿದು ಒಳ ನುಗ್ಗಿದ ಕಳ್ಳರು, ಮದ್ಯ ಹಾಗೂ ಹಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ...
ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ. ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಕೊರೊನಾ ...
ಬೆಂಗಳೂರು: ಖಾಸಗಿ ಅಂತಲೇ ಅಲ್ಲ; ಸರ್ಕಾರಿ ಬ್ಯಾಂಕ್ಗಳಲ್ಲಿ ನಮ್ಮ ಕರ್ನಾಟಕದ ಬಿಟ್ಟು ಇತರೆ ರಾಜ್ಯದವರೇ ಎದ್ದು ಕಾಣಿಸುತ್ತಾರೆ, ಕನ್ನಡದ ಅವಗಣನೆ ನಡೆದೇ ಇದೆ ಎಂಬ ಆರೋಪಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದಕ್ಕೆ ಅಪವಾದವೆಂಬಂತೆ ಈಚೆಗೆ ಪ್ರಕಟವಾಗಿರುವ ...