ಏಕೆಂದರೆ ಹಾಗೆ ಮಾಡುವ ಮೂಲಕ ಯಾವುದೇ ರಾಜ್ಯ ಸರ್ಕಾರವು ವಾರ್ಷಿಕ 2 ಲಕ್ಷ ಕೋಟಿ ರೂಪಾಯಿ ಆದಾಯವನ್ನು ಕಳೆದುಕೊಳ್ಳಲು ಸಿದ್ಧವಿಲ್ಲ. ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ಚಟುವಟಿಕೆ ಮುಗ್ಗರಿಸಿರುವಾಗ, ರಾಜ್ಯ ಸರ್ಕಾರಗಳಿಗೆ ಆದಾಯದ ಮೂಲಗಳೇ ...
ಉದ್ದೇಶಿತ ಯೋಜನೆಯ ಬದಲು ಬಯಲುಸೀಮೆಯಲ್ಲಿ ಹಸಿರು ಬೆಳೆಸುವ, ನೀರು ಇಂಗಿಸುವ ಕೆಲಸ ಆಗಬೇಕು ಎಂದು ಬೇಡ್ತಿ-ವರದಾ-ಅಘನಾಶಿನಿ ನದಿಗಳ ಜೋಡಣೆ ವಿರೋಧಿ ಹೋರಾಟ ಸಮಿತಿ ಒಮ್ಮತದ ನಿರ್ಧಾರ ಕೈಗೊಂಡಿತು. ...
ಗದಗ: ಬಂಡಾಯದ ನಾಡು ಈಗ ಮತ್ತೊಮ್ಮೆ ರೈತರ ಹೋರಾಟದಿಂದಲೇ ಸದ್ದು ಮಾಡಿದೆ. ಸರ್ಕಾರ ಮತ್ತು ಅಧಿಕಾರಿಗಳು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿರೋದಕ್ಕೆ ಆಕ್ರೋಶಗೊಂಡಿರುವ ರೈತರು ಮತ್ತೊಮ್ಮೆ ಸರ್ಕಾರದ ವಿರುದ್ಧ ಘರ್ಜಿಸಿದ್ದಾರೆ. ಹೌದು, ರೈತ ದೇಶದ ಬೆನ್ನೆಲುಬು, ...
ಶಿವಮೊಗ್ಗ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವೆ ಪರೀಕ್ಷೆಯಲ್ಲಿ ಶಿವಮೊಗ್ಗದ ಹುಡುಗ ದೇಶಕ್ಕೆ 582ನೇ ಱಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆ ಮೆರೆದಿದ್ದಾನೆ. ಹೌದು ಯುಪಿಎಸ್ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಯುವಕ ...
ವಿಜಯಪುರ: ಕೇಂದ್ರ ಲೋಕಸೇವಾ ಆಯೋಗದ 2019ರ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಯುವತಿ ದೇಶಕ್ಕೆ 626ನೇ ಱಂಕ್ ಬರುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೌದು ವಿಜಯಪುರದ ಸವಿತಾ ಗೋಟ್ಯಾಳ್ ಈ ಸಾಧನೆ ...
ನವದೆಹಲಿ: ಅಖಿಲ ಭಾರತ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಲಾಗಿದೆ. ಇದರಲ್ಲಿ ಈ ಬಾರಿ ಕರ್ನಾಟಕದ 37 ಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತಿರ್ಣರಾಗಿದ್ದಾರೆ. ಹೌದು ಇಂದು ಯುಪಿಎಸ್ಸಿ 2019ರ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆ ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ಟೆಸ್ಟ್ಗಳನ್ನು ಮಾಡಲಾಗ್ತಿದೆ. ಹೌದು ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿದ್ದು ಈಗ ಮಣಿಪಾಲ್ ...
ಬೆಂಗಳೂರು: ಕಿಲ್ಲರ್ ಕೊರೊನಾ ರಾಜ್ಯದಲ್ಲಿಂದು ಹೊಸದಾಗಿ 5,532 ಜನರಿಗೆ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,34,819ಕ್ಕೇರಿಕೆಯಾಗಿದೆ. ಕೊರೊನಾದಿಂದಾಗಿ ಇವತ್ತು ಕರ್ನಾಟಕದಲ್ಲಿ 84 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಬಲಿಯಾದವರ ಸಂಖ್ಯೆ 2,496ಕ್ಕೆ ...
ಅಯೋಧ್ಯಾ: ಅಯೋಧ್ಯೆಯಲ್ಲಿ ಆಗಸ್ಟ್ ಐದರಂದು ರಾಮ ಮಂದಿರದ ನಿರ್ಮಾಣ ಶಿಲಾನ್ಯಾಸ ನೆರವೇರಲಿದೆ. ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸುವ ಮೂಲಕ ಬಹುದಿನಗಳ ರಾಮ ಭಕ್ತರ ಕನಸು ನನಸು ಮಾಡುತ್ತಿದ್ದಾರೆ. ಆದ್ರೆ ಇನ್ನೊಂದೆಡೆ ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರೋದ್ರಿಂದ ಜನರು ಮತ್ತೆ ಬೆಂಗಳೂರನ್ನು ತೊರೆಯುತ್ತಿದ್ದಾರೆ. ಹೀಗಾಗಿ ನೆಲಮಂಗಲದ ನವಯುಗ್ ಟೋಲ್ನಲ್ಲಿ ಬೆಂಗಳೂರಿನಿಂದ ಹೊರಹೋಗುವ ಬದಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಲಾಕ್ ಡೌನ್ ...