ಕೆನಡ ದೇಶದ ಸಂಸದ ಚಂದ್ರಕಾಂತ್ ಆರ್ಯರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್ ಮನವಿ ಪತ್ರ ಸಲ್ಲಿಸಿದ್ದಾರೆ. ...
ಸೇನೆಯಲ್ಲಿ ಸೇವೆ ಸಲ್ಲಿಸುವ ನಾವು ವಿವಿಧ ಪ್ರಾಂತ್ಯಗಳಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದಲ್ಲಿ ನಮ್ಮ ಭಾಷೆ ಕನ್ನಡ ಕೇಳಲು ಖುಷಿ, ಮೈ ರೋಮಾಂಚನವಾಗುತ್ತದೆ ಎನ್ನುತ್ತಾರೆ ಈ ಯೋಧರು. ...
ಕೋಲಾರದ ಮಾಲೂರು ತಾಲ್ಲೂಕಿನ ದಿನ್ನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಡಿ ಭಾಗದಲ್ಲಿರುವ ಹೊಸಮನೆಗಳು ಗ್ರಾಮದಲ್ಲಿನ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ನೆರೆಯ ತಮಿಳುನಾಡಿನ ಹಳ್ಳಿಯಿಂದ 4 ವಿದ್ಯಾರ್ಥಿಗಳು ಪಾಠ ಕಲಿಯಲು ಬರುತ್ತಾರೆ. ...
ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತದೆ. ಇನ್ನು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ...
ನಾಡು ಶ್ರೀಮಂತವಾಗಬೇಕಾದರೆ ಜನ ಶ್ರೀಮಂತವಾಗಬೇಕು. ಜನ ಶ್ರೀಮಂತರಾದರೆ ಎಲ್ಲಾ ರಂಗಗಳೂ ಶ್ರೀಮಂತವಾಗುತ್ತದೆ, ಆ ನಾಡು ಶ್ರೀಮಂತವಾಗುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ...
ಸಚಿವ ಅಂಗಾರ ನಾಡದೇವಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿರುವುದು ತಿಳಿದುಬಂದಿದೆ. ...
ಇಂದು ನವೆಂಬರ್ 1. ವಿಶೇಷವಾದ ದಿನ..ನಮಗೆ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಸಂಭ್ರಮವಾದರೆ ನಮ್ಮಂತೆ ಇತರ 5 ರಾಜ್ಯಗಳೂ ಕೂಡ ಅವುಗಳ ಸಂಸ್ಥಾಪನಾ ದಿನವನ್ನು ಇಂದೇ ಆಚರಿಸಿಕೊಳ್ಳುತ್ತಿವೆ. ಈ ಆರೂ ರಾಜ್ಯಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ...
Kannada Rajyotsava 2021 Updates: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ನೇತೃತ್ವದಲ್ಲಿ ಸರಳ ರಾಜ್ಯೋತ್ಸವ ಸಮಾರಂಭ ನಡೆಯಿತು. ...
Karnataka Rajyotsava 2021: ಕನ್ನಡವನ್ನು ಬೃಹತ್ ಹೆಮ್ಮರವಾಗಿ ಬೆಳಸಬೇಕೆಂದು ಕರೆ ನೀಡಿದ ಬೊಮ್ಮಾಯಿ, ಭಾಷೆ ಸದೃಢವಾಗಿದ್ದರೆ ಆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಭಾರತದಲ್ಲಿ ಅತ್ಯಂತ ಪುರಾತನವಾದ ಭಾಷೆ ಕನ್ನಡ. ...
“ತ್ವಮೇವ ಮಾತಾ ಚ ಪಿತಾ ತ್ವಮೇವ, ತ್ವಮೇವ ಬಂಧುಶ್ಚ ಸಖಾ ತ್ವಮೇವ, ತ್ವಮೇವ ವಿದ್ಯಾ ದ್ರವಿಣಂ ತ್ವಮೇವ, ತ್ವಮೇವ ಸರ್ವಂ ಮಮ ದೇವ ದೇವ” ಶ್ಲೋಕದಿಂದ ಪ್ರಾರಂಭವಾಗಿ “ಸದಾ ಎನ್ನ ಹೃದಯದಲ್ಲಿ ವಾಸಮಾಡೋ ಶ್ರೀಹರಿ” ...