ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನ ಇದಾಗಿದ್ದು ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಇಂದು 5 ಲಕ್ಷ ಜನ ಕನ್ನಡ ಹಾಡು ಹಾಡಲಿದ್ದಾರೆ. ವಿಶ್ವದಾದ್ಯಂತ ಇಂದು ಒಂದು ಸಾವಿರ ಸ್ಥಳಗಳಲ್ಲಿ ಸಾಮೂಹಿಕ ಗೀತ ಗಾಯನಕ್ಕೆ ...
Kannada Flag : ‘ನಾವು ಓದಿಲ್ಲ, ಸಾಹಿತಿಗಳೂ ಅಲ್ಲ. ಆದರೆ 20 ವರ್ಷಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲೇ ನಡೆದರೂ ತಪ್ಪದೇ ಹೋಗುತ್ತೇವೆ. ನವೆಂಬರ್ ಬರುತ್ತಿದ್ದಂತೆ ಶೆಡ್ಡು ಕಟ್ಟಿ, ಬಾವುಟ ಮಾರಲು ಒಂದೂವರೆ ಲಕ್ಷ ...
ಕನ್ನಡ ರಾಜ್ಯೋತ್ಸವ ಆಚರಣೆ: ರಾಜ್ಯದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು ಲಕ್ಷಕ್ಕೂ ಅಧಿಕ ಮಂದಿ ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ...
Kannada Rajyothsava: ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು. ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು ಮಾಡಲಾಗಿದೆ. ...
ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿದೆ. ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿ ಕರ್ನಾಟಕ ಸರ್ಕಾರದ ವಿರುದ್ಧ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ...
ಇಂದಿನಿಂದ (ಅಕ್ಟೋಬರ್ 24) ಇದೇ ತಿಂಗಳ 30 ರವರೆಗೂ ಕನ್ನಡಕ್ಕಾಗಿ ನಾವು ಅಭಿಯಾನ ನಡೆಯಲಿದೆ. ಇಂದು ಮಾತಾಡ್ ಮಾತಾಡ್ ಕನ್ನಡ ಎಂಬ ಶೀರ್ಷಕೆಯಡಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಸುನಿಲ್ ಕುಮಾರ್ ಚಾಲನೆ ನೀಡಿದ್ದಾರೆ. ...
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ. ರಾಜ್ಯದ ಬಹುತೇಕ ಕಡೆಗಳಲ್ಲಿ ಇದನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ, ಕೊವಿಡ್ ಇನ್ನೂ ಪೂರ್ತಿಯಾಗಿ ತೊಲಗದ ಕಾರಣ ಕೆಲ ನಿಯಮಗಳು ಜಾರಿಯಲ್ಲಿವೆ. ...