ಡಾ. ರಾಜ್ಕುಮಾರ್ ಮೇಲಿನ ಅಭಿಮಾನವನ್ನು ಜನರು ಹಲವು ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಣ್ಣಾವ್ರ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿ ಇರಿಸಿ ಮೆರವಣಿಗೆ ಮಾಡಲಾಗುತ್ತಿದೆ. ...
ರಾಘವೇಂದ್ರ ರಾಜ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘13’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದಲ್ಲಿ ಮುಸ್ಲಿಂ ಮಹಿಳೆಯಾಗಿ ಶ್ರುತಿ ಬಣ್ಣ ಹಚ್ಚುತ್ತಿದ್ದಾರೆ. ...
‘13’ ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು ಗುಜುರಿ ಅಂಗಡಿಯ ಮಾಲಿಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನರೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ...
‘ಬಾಂಡ್ ರವಿ’ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ. ಇಲ್ಲಿಯೇ ಇರುವ ಪುನೀತ್ ರಾಜ್ಕುಮಾರ್ ಸಮಾಧಿಗೆ ಧ್ರುವ ಹಾಗೂ ವಿನೋದ್ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ...
Puneeth Rajkumar Birthday: ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷ ಪುನೀತ್ ಅವರು ಅಭಿಮಾನಿಗಳ ಜತೆ ಬರ್ತ್ಡೇ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್ ಕಡಿಮೆ ಇದೆ. ಹೀಗಾಗಿ, ಅವರು ಬದುಕಿದ್ದರೆ ಈ ವಿಶೇಷ ದಿನವನ್ನು ...
ಕಂಠೀರವ ಸ್ಟುಡಿಯೋದ ಹೊರ ಭಾಗದಲ್ಲಿ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ನೆರೆದಿದ್ದರು. ಈ ವೇಳೆ ‘ಪುಷ್ಪ’, ‘ಪುಷ್ಪ’ ಎಂದು ಅಭಿಮಾನಿಗಳು ಕೂಗಿದ್ದಾರೆ. ...
ಪುನೀತ್ ರಾಜ್ಕುಮಾರ್ ವ್ಯಕ್ತಿತ್ವನ್ನು ಹತ್ತಿರದಿಂದ ಕಂಡವರಲ್ಲಿ ಗನ್ಮ್ಯಾನ್ ಚಲಪತಿ ಕೂಡ ಒಬ್ಬರು. ಅಪ್ಪು ಜೊತೆ ಹೆಚ್ಚು ಸಮಯ ಕಳೆಯುವಂತಹ ಅವಕಾಶ ಅವರಿಗೆ ಸಿಗುತ್ತಿತ್ತು. ...
ಇಂದು (ಜನವರಿ 29) ಪುನೀತ್ ಸಮಾಧಿ ಬಳಿ ಮೂರನೇ ತಿಂಗಳ ಕಾರ್ಯಗಳು ನಡೆದವು. ಪುನೀತ್ ನಿಧನ ಹಿನ್ನೆಲೆಯಲ್ಲಿ ಎಲ್ಲರಿಗೂ ಸಸಿಗಳನ್ನು ನೀಡುವ ಕಾರ್ಯ ನಡೆಯಿತು. ಪುನೀತ್ ಅವರಿಗೆ ಪ್ರಕೃತಿ ಬಗ್ಗೆ ವಿಶೇಷ ಕಾಳಜಿ ಇತ್ತು. ...
ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ...
ನವೆಂಬರ್ 24ರಂದು ಅಂಬರೀಷ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಅವರನ್ನು ಕಳೆದುಕೊಂಡಿದ್ದ ದಿನ ಇಡೀ ಕನ್ನಡ ಚಿತ್ರರಂಗ ದುಃಖದಲ್ಲಿ ಮುಳುಗಿತ್ತು. ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ಮಾಡಲಾಯಿತು. ಈಗ ಅಲ್ಲಿಯೇ ...