ಈ ವಿಡಿಯೋಗೆ ಹಲವರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಕಪಿಲ್ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್ ಮಾಡಿದ್ದಾರೆ. ...
1990ರಲ್ಲಿ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದುಗಳನ್ನು ಹತ್ಯೆ ಮಾಡಿದ ಕಥೆ ಆಧರಿಸಿ ‘ಕಾಶ್ಮೀರ್ ಫೈಲ್ಸ್’ ಸಿನಿಮಾ ಸಿದ್ಧಗೊಂಡಿದೆ. ಈ ಸಿನಿಮಾ ತಂಡವನ್ನು ಕಪಿಲ್ ಶರ್ಮಾ ಶೋಗೆ ಕರೆಯದೇ ಇರೋದಕ್ಕೆ ಕೆಲವರು ಅಸಮಾಧಾನಗೊಂಡಿದ್ದಾರೆ ...
Kapil Sharma: ಕಪಿಲ್ ಶರ್ಮಾ ಹಾಗೂ ಅವರ ತಂಡದಿಂದ ಆದ ನಂಬಿಕೆ ದ್ರೋಹ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಬೇಸರ ತರಿಸಿತ್ತು. ಆದ್ದರಿಂದ ಅವರು ‘ಬಚ್ಚನ್ ಪಾಂಡೆ’ ಚಿತ್ರದ ಪ್ರಚಾರವನ್ನು ಕಪಿಲ್ ಶರ್ಮಾ ...
Kapil Sharma Biopic: ‘ಫನ್ಕಾರ್’ ಎಂಬುದು ಉರ್ದು ಶಬ್ದ. ಇದರ ಅರ್ಥ ಕಲಾವಿದ ಎಂದು. ಕಪಿಲ್ ಶರ್ಮಾ ಓರ್ವ ಕಲಾವಿದ. ಈ ಕಾರಣಕ್ಕೆ ‘ಫನ್ಕಾರ್’ ಎಂದು ಇಡಲಾಗಿದೆ. ಈ ಚಿತ್ರವನ್ನು ನಿರ್ದೇಶಕರು ಹೇಗೆ ಕಟ್ಟಿಕೊಡುತ್ತಾರೆ ...
‘ದಿ ಕಪಿಲ್ ಶರ್ಮಾ ಶೋ’, ‘ಕ್ರೈಮ್ ಪೆಟ್ರೋಲ್’, ‘ಸಿಐಡಿ’ ಮೊದಲಾದವುಗಳಲ್ಲಿ ಕಾಣಿಸಿಕೊಂಡ ತೀರ್ಥನಂದ್ ಇತ್ತೀಚೆಗೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ವಿಚಾರ ತಿಳಿದ ನೆರೆಹೊರೆಯವರು ಅವರನ್ನು ಸಾವಿನ ದವಡೆಯಿಂದ ತಪ್ಪಿಸಿದ್ದಾರೆ. ...
ಅಕ್ಷಯ್ ಕುಮಾರ್ ‘ಅತರಂಗಿ ರೇ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಮೋಷನ್ಗೆ ಸಾರಾ ಅಲಿ ಖಾನ್ ಹಾಗೂ ಅಕ್ಷಯ್ ಅವರು ‘ದಿ ಕಪಿಲ್ ಶರ್ಮಾ ಶೋ’ಗೆ ಬಂದಿದ್ದರು. ಈ ವೇಳೆ ಕತ್ರಿನಾ ಮದುವೆ ಬಗ್ಗೆ ...
ಕಪಿಲ್ ಶರ್ಮಾಗೆ ಈ ವಿಚಾರ ತಿಳಿದು ಹೊರಗೆ ಇದ್ದ ಗಾರ್ಡ್ಸ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಂತರ ಅವರು ಸ್ಮೃತಿ ಇರಾನಿಗೆ ಕರೆ ಮಾಡಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ...