ಸುಪ್ರೀಂ ಕೋರ್ಟ್ನಿಂದ ನಿಮಗೆ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ ಅದು ನಿಮ್ಮ ತಪ್ಪು ಕಲ್ಪನೆ. ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಪ್ರಾಕ್ಟಿಸ್ ಪೂರ್ಣಗೊಳಿಸಿದ ನಂತರ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂದು ಕಪಿಲ್ ...
2019ರಲ್ಲಿ ಕರ್ನಾಟಕ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲೂ ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ದರು. ಇದೀಗ ಶಿವಸೇನೆ ಪರವಾಗಿಯೂ ಅಭಿಷೇಕ್ ಸಿಂಘ್ವಿಯವರೇ ವಾದ ಮಂಡಿಸಲಿದ್ದಾರೆ. ಅತೃಪ್ತರ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದಿಸಲಿದ್ದಾರೆ. ...
2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಇಶಾನ್ ಜಫ್ರಿ ಅವರ ಪತ್ನಿ ಜಾಕಿಯಾ ಜಫ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಬಗ್ಗೆ ಇಂದು ...
11 ರಾಜ್ಯಗಳ 41 ಅಭ್ಯರ್ಥಿಗಳು ಶುಕ್ರವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 10ರಂದು ರಾಜಸ್ಥಾನ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣದಲ್ಲಿ ರಾಜ್ಯಸಭಾ ಚುನಾವಣೆಗಳು ನಡೆಯಲಿವೆ. ...
ಮಾತುಕತೆ ವೇಳೆ ಮಮತಾ ಬ್ಯಾನರ್ಜಿ ಮತ್ತು ಕಪಿಲ್ ಸಿಬಲ್ ಪರಸ್ಪರ ತಮ್ಮ ನಿಲುವುಗಳಿಗೆ ಬದ್ಧರಾಗಿದ್ದ ಕಾರಣ ಕಪಿಲ್ ಸಿಬಲ್ಗೆ ಟಿಎಂಸಿ ಬೆಂಬಲದ ಖಾತ್ರಿ ಸಿಗಲಿಲ್ಲ ಎಂದು ಮೂಲಗಳು ಹೇಳಿವೆ. ...
ಸಂಸತ್ನಲ್ಲಿ ಸ್ವತಂತ್ರ ದನಿಯ ಅಗತ್ಯವಿದೆ. ಸ್ವತಂತ್ರವಾಗಿ ದನಿಯೆತ್ತಿದರೆ ಮಾತ್ರ ಇದು ರಾಜಕೀಯ ಪಕ್ಷದ್ದು ಅಲ್ಲ ಎಂದು ಜನರು ನಂಬುತ್ತಾರೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ಸಿಬಲ್ ಹೇಳಿದ್ದಾರೆ. ...
ಕಪಿಲ್ ಸಿಬಲ್ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸೋನಿಯಾ ಗಾಂಧಿಯನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ...
ಕಪಿಲ್ ಸಿಬಲ್ ಕಾಂಗ್ರೆಸ್ ಸಂಸ್ಕೃತಿಯಿಂದ ಬಂದವರಲ್ಲ. ಅವರು ಕಾಂಗ್ರೆಸ್ ಪ್ರವೇಶಿಸಿದ ಹೆಸರಾಂತ ವಕೀಲರು. ಸೋನಿಯಾ ಜಿ ಮತ್ತು ರಾಹುಲ್ ಜಿ ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ್ದಾರೆ. ಕಾಂಗ್ರೆಸ್ನ ಎಬಿಸಿ ಗೊತ್ತಿಲ್ಲದ ವ್ಯಕ್ತಿಯಿಂದ ಇಂತಹ ಹೇಳಿಕೆಗಳನ್ನು ...
ಸೋನಿಯಾ ಗಾಂಧಿ ನೆಪ ಮಾತ್ರಕ್ಕೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ವಾಸ್ತವವಾಗಿ ರಾಹುಲ್ ಗಾಂಧಿ ಅವರೇ ನಿಜವಾದ ಅಧ್ಯಕ್ಷ. ರಾಹುಲ್ ಗಾಂಧಿಯೇ ಪಕ್ಷದ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. ...
ಮಾಜಿ ಕೇಂದ್ರ ಸಚಿವರಾಗಿರುವ ಗುಲಾಂ ನಬಿ ಆಜಾದ್ ರಾಜ್ಯ ಸಭೆಯಲ್ಲಿ ಪ್ರತಿಪಕ್ಷ (ಕಾಂಗ್ರೆಸ್) ನಾಯಕರು. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟಿದೆ ಎಂಬುದನ್ನು ಎತ್ತಿ ಹಿಡಿದ ಹಿರಿಯ ನಾಯಕರಲ್ಲಿ ಇವರೂ ಒಬ್ಬರು. ...