ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಕಾವೇರಿಗಾಗಿ ನಮ್ಮ ನೀರು ನಮ್ಮ ಹಕ್ಕು ಅಂತಾ ಪಾದಯಾತ್ರೆ ಮಾಡುತ್ತಾರೆ. ಗೋವಾದಲ್ಲಿ ಕಾಂಗ್ರೆಸ್ ಮಹದಾಯಿಯನ್ನ ಅವರಿಗೆ ನೀಡುವ ಭರವಸೆ ನೀಡಿದೆ. ಕಾಂಗ್ರೆಸ್ ಇಬ್ಭಗೆಯ ನೀತಿ ಅನುಸರಿಸ್ತಿದೆ. ...
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರು ನಗರ ಸಂಸ್ಕೃತಿಯ ಪ್ರತೀಕವಾಗಿರುವ ಎಫ್ ಎಂ ರೇನ್ ಬೋ ಮುಚ್ಚುವ ನಿರ್ಧಾರವನ್ನು ವಾಪಸ್ಸು ತೆಗೆದುಕೊಳ್ಳಬೇಕು ಅಂತ ಕರವೇ ಪಟ್ಟು ಹಿಡಿದಿದೆ. ...
Belagavi Violence: ಕರವೇ ನಡೆ ಬೆಳಗಾವಿ ಕಡೆ ಸ್ಲೋಗನ್ ಅಡಿಯಲ್ಲಿ ಕಾರ್ಯಕರ್ತರು ಹೊರಟ ನಡೆಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ...
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ. ...
ಪಾಕಿಸ್ತಾನದ ಗಡಿಯ ಹಾಗೆ ಬೆಳಗಾವಿಯಲ್ಲಿ ನಡೆದುಕೊಳ್ತಿದ್ದಾರೆ. ಬೆಳಗಾವಿಯಲ್ಲಿ ಎಮ್ಇಸಿ ಪುಂಡರು ಉಗ್ರರಂತೆ ನಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ತೆವಲಿಗಾಗಿ ಸಹಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನವರು ಎಮ್ಇಎಸ್ ಸಹಿಸಿಕೊಂಡಿದ್ದಾರೆ. ...
‘ಕಲೆ, ಸಂಸ್ಕೃತಿ, ಭಾಷೆಗಳ ಅಧ್ಯಯನಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟು ಶ್ರಮಿಸಿದ ಹಂಪಿ ವಿವಿ ಇಂದು ಆರ್ಥಿಕ ಸಂಕಷ್ಟದಲ್ಲಿದೆ. ತಕ್ಷಣವೇ ಸರ್ಕಾರ ಸೂಕ್ತ ರೀತಿಯ ಅನುದಾನ ಕೊಡಬೇಕು’ ಎಂದು ನಿರ್ದೇಶಕ ಮಂಸೋರೆ ಸರ್ಕಾರಕ್ಕೆ ಕೋರಿದ್ದಾರೆ. ...