ನಗರದಲ್ಲಿ ಒಂದು ವಾರ 144 ಸೆಕ್ಷನ್ ಹೇರಿರುವ ಪೊಲೀಸ್ ಕಮೀಷನರ್ ಕಮಲ್ ಪಂತ್, 144 ಸೆಕ್ಷನ್ ಇರುವುದರಿಂದ ಮೆರವಣಿಗೆ, ಪ್ರತಿಭಟನೆ, ಜಾಥಾಗಳಿಗೆ ನಿಷೇಧಿಸಲಾಗಿದೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಬೀಟ್ ನಲ್ಲಿ ಇರಲು ಕಮೀಷನರ್ ...
ಕರ್ನಾಟಕ ಬಂದ್: ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ. ...
ಕರ್ನಾಟಕ ಬಂದ್ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪಾಲನೆ ಸಂಬಂಧ ಫೆಬ್ರವರಿ 7ರೊಳಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರವಿಕುಮಾರ್ ಕಂಚನಹಳ್ಳಿ ಮತ್ತಿತರರು ...
‘ಕನ್ನಡದ ಎದುರಿನಲ್ಲಿ ವ್ಯಕ್ತಿಗತವಾಗಿ ಯಾರನ್ನೂ ದೊಡ್ಡವರು ಎಂದು ನಾವು ಹೇಳಲ್ಲ. ರಾಜ್ಕುಮಾರ್ ಹಾಕಿದ ಭದ್ರ ತಳಹದಿಯ ಮೇಲೆ ಎಲ್ಲ ಕಲಾವಿದರು ನಿಂತಿದ್ದಾರೆ’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ. ...
ರಾಜಭವನಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಭೇಟಿ ನೀಡಿ ರಾಜ್ಯಪಾಲರ ಬಳಿ ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಮನವಿ ಸಲ್ಲಿಸಿದ್ದಾರೆ. ...
ಕರ್ನಾಟಕ ಬಂದ್ ಕ್ಯಾನ್ಸಲ್ ಆಗಿರುವ ಹಿನ್ನೆಲೆಯಲ್ಲಿ ಕನ್ನಡದ ಮೂರು ಸಿನಿಮಾಗಳ ಬಿಡುಗಡೆಗೆ ದಾರಿ ಸುಗಮ ಆಗಿದೆ. ಬೇರೆ ಬೇರೆ ಕಾರಣದಿಂದ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ. ...
ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿರುವ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳು ನಮಗೆ ಕೊಟ್ಟಿರುವ ಭರವಸೆ ಈಡೇರಿಸಬೇಕು. ಅವರು ಸಹೃದಯದಿಂದ ಕರೆದು ಪ್ರೀತಿಯಿಂದ ಮಾತನಾಡಿದ್ದರಿಂದ ನಾವು ಬಂದ್ ಕೈಬಿಟ್ಟಿದ್ದೇವೆ ಎಂದಿದ್ದಾರೆ. ...
Karnataka Bandh December 31: ಈ ಬಂದ್ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್ ಕೈಬಿಡಲು ವಾಟಾಳ್ ನಾಗರಾಜ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದಾರೆ. ...
ಸಾರ್.. ಕೊರೊನಾ ಇದೆ ದಯವಿಟ್ಟು ನಮ್ಮ ಮಾತು ಕೇಳಿ. ನೂರು ಬಂದ್ ಕರೆ ಕೊಟ್ರೂ ನಾವು ನಿಮ್ಮ ಮಾತು ಕೇಳಿದ್ದೇವೆ. ಈ ಬಾರಿ ನೀವು ನಮ್ಮ ಮಾತು ಕೇಳಿ ಎಂದು ವಾಟಾಳ್ ನಾಗರಾಜ್ಗೆ ಕರವೇ ...
ಬಂದ್ಗೆ ಕರೆ ಕೊಡುವುದು ಬೇಡ. ಕೊರೊನಾ ಕೇಸ್ ಜಾಸ್ತಿಯಾಗಿದೆ. ಬೇರೆ ರೂಪದಲ್ಲಿ ಒತ್ತಡವನ್ನ ಹೇರಿ. ಎಂಇಎಸ್ ಬ್ಯಾನ್ ಮಾಡುವ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ...