Home » Karnataka BJP
ಅಹಿಂದ ಎಂಬುದು ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಎಂಬ ಪದಗಳ ಮೊದಲ ಅಕ್ಷರಗಳನ್ನ ಸೇರಿಸಿ ಸೃಷ್ಟಿಸಿದ ಅತಿ ಬಲಾಢ್ಯ ಮತಬ್ಯಾಂಕ್. ಅಹಿಂದದ ‘ಅ‘ ಅಂದರೆ ಅಲ್ಪಸಂಖ್ಯಾತರನ್ನು ಬಿಟ್ಟು ಸಿದ್ದರಾಮಯ್ಯ ಅವರು ಕಟ್ಟಹೊರಟಿರುವುದೇ ಹಿಂದ. ...
ಏರೋ ಇಂಡಿಯಾ ಶೋನಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಲಘು ಯುದ್ದ ವಿಮಾನ ತೇಜಸ್ ಏರಿ ಹಾರಾಟ ನಡೆಸಿದರು. 1980 ಕಿ.ಮೀ ಪ್ರತಿ ಗಂಟೆಗೆ ಚಲಿಸುವ ಸಾಮರ್ಥ್ಯ ಹೊಂದಿರುವ ತೇಜಸ್ ಯುದ್ಧ ವಿಮಾನ, 13,500 ...
ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ವಿರುದ್ಧ ರೆಬೆಲ್ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ...
ಎನಾದ್ರೂ ಅಸಮಾಧಾನ ಇದ್ರೆ ದೆಹಲಿಗೆ ಹೋಗಿ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ ಆದ್ರೆ ಇಲ್ಲಿ ಹಗುರವಾಗಿ ಮಾತನಾಡಿ ಪಕ್ಷಕ್ಕೆ ಧಕ್ಕೆ ತರಬೇಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಏನೇ ಇದ್ದರೂ ಬಿಜೆಪಿ ವರಿಷ್ಠರು ನೋಡಿಕೊಳ್ಳುತ್ತಾರೆ ...
ಯತ್ನಾಳ್ ಅವರನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂಗೆ ಬಿಟ್ಟ ವಿಚಾರ - BSY ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಸಚಿವ K.S.ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ...
ಬಿಜೆಪಿ ತನ್ನ ಆಪರೇಷನ್ ಕಮಲವನ್ನ ಇನ್ನೂ ನಿಲ್ಲಿಸಿಲ್ಲ. ರಾಷ್ಟ್ರ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ನಡೆಸಿದ ಲೋಟಸ್ ಸರ್ಜರಿಯನ್ನ ಈಗ ಜಿಲ್ಲಾಮಟ್ಟದಲ್ಲಿ ಶುರುಮಾಡಿದೆ. ಹೀಗೆ ಕಲಬುರಗಿಯಲ್ಲಿ ಬಿಜೆಪಿ ಮಾಡಿದ ಸರ್ಜರಿಗೆ ಮಲ್ಲಿಕಾರ್ಜುನ್ ಖರ್ಗೆ ಕ್ಯಾಂಪ್ ...
ಸಂಕ್ರಾಂತಿ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಹೈಕಮಾಂಡ್ ಬುಲಾವ್ ಮೇರೆಗೆ ಯಡಿಯೂರಪ್ಪ ಇಂದು ದೆಹಲಿಗೆ ಆಗಮಿಸುತ್ತಿದ್ದಾರೆ. ಅಮಿತ್ ಶಾ, ಜೆ.ಪಿ ನಡ್ಡರನ್ನು ಯಡಿಯೂರಪ್ಪ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ...
ಶಿವಮೊಗ್ಗ: ‘ಈಶ್ವರಪ್ಪ ನಂಬಿ ಹೋದರೆ 3 ಚೊಂಬು, 3 ನಾಮವೇ ಗತಿ’ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿ ಕಾರಿದ್ದಾರೆ. ಸಚಿವ K.S.ಈಶ್ವರಪ್ಪರಿಂದ ಸಮಾಜಕ್ಕೆ ಏನೂ ಕೊಡುಗೆ ಇಲ್ಲ. ಈ ಹಿಂದೆ ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ...
ಬೆಂಗಳೂರು: ಶಿರಾ ಮತ್ತು RR ನಗರ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಲಾಬಿ ಜೋರಾಗಿ ಸಾಗಿದೆ. ಈ ನಡುವೆ RR ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಮುನಿರತ್ನಗೆ ...